ಏಳು ಕೊರೊನಾ ಪಾಸಿಟಿವ್ ಪ್ರಕರಣ ವರದಿ
ದಾವಣಗೆರೆ ಜೂ.2 ದಾವಣಗೆರೆಯಲ್ಲಿ ಇಂದು 7 ಕೊರೊನಾ ಪಾಸಿಟಿವ್ ಪ್ರಕರಣಗಳುವರದಿಯಾಗಿದ್ದು, ಇವರಿಗೆ ಜಿಲ್ಲಾ ಕೋವಿಡ್ ನಿಗದಿತ ಆಸ್ಪತ್ರೆಯಲ್ಲಿಚಿಕಿತ್ಸೆ ನೀಡಲಾಗುತ್ತಿದೆ.ಇದುವರೆಗೆ ಒಟ್ಟು 163 ಪ್ರಕರಣಗಳು ವರದಿಯಾಗಿದ್ದು, 121ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.4ಸಾವು ಸಂಭವಿಸಿದ್ದು, ಒಟ್ಟು 38 ಸಕ್ರಿಯ ಪ್ರಕರಣಗಳು ಚಿಕಿತ್ಸೆಪಡೆಯುತ್ತಿವೆ. ಇಂದು…