Day: June 2, 2020

ಏಳು ಕೊರೊನಾ ಪಾಸಿಟಿವ್ ಪ್ರಕರಣ ವರದಿ

ದಾವಣಗೆರೆ ಜೂ.2   ದಾವಣಗೆರೆಯಲ್ಲಿ ಇಂದು 7 ಕೊರೊನಾ ಪಾಸಿಟಿವ್ ಪ್ರಕರಣಗಳುವರದಿಯಾಗಿದ್ದು, ಇವರಿಗೆ ಜಿಲ್ಲಾ ಕೋವಿಡ್ ನಿಗದಿತ ಆಸ್ಪತ್ರೆಯಲ್ಲಿಚಿಕಿತ್ಸೆ ನೀಡಲಾಗುತ್ತಿದೆ.ಇದುವರೆಗೆ ಒಟ್ಟು 163 ಪ್ರಕರಣಗಳು ವರದಿಯಾಗಿದ್ದು, 121ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.4ಸಾವು ಸಂಭವಿಸಿದ್ದು, ಒಟ್ಟು 38 ಸಕ್ರಿಯ ಪ್ರಕರಣಗಳು ಚಿಕಿತ್ಸೆಪಡೆಯುತ್ತಿವೆ. ಇಂದು…

ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗೆ ಸೂಚನೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ-ವಿದ್ಯಾರ್ಥಿ, ಪೋಷಕರಿಗೆ ಯಾವುದೇ ಆತಂಕ ಬೇಡ: ಎಸ್.ಆರ್.ಉಮಾಶಂಕರ್

ದಾವಣಗೆರೆ ಜೂ.02ಎಸ್‍ಎಸ್‍ಎಲ್‍ಸಿ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ಬಹಳ ಮುಖ್ಯವಾದಘಟ್ಟವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಮುಂದಿನ ದಾರಿ ತೀರ್ಮಾನಿಸುವತಿರುವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆಪರೀಕ್ಷೆ ಬರೆಯಲು ಮಾನಸಿಕವಾಗಿ ಸಿದ್ಧರಾಗವಂತೆ ಶಿಕ್ಷಕರು,ಶಿಕ್ಷಣ ಇಲಾಖೆ ಅಗತ್ಯವಾದ ಸಿದ್ದತೆ ನಡೆಸಿಕೊಳ್ಳುವಂತೆ ರಾಜ್ಯಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿಗಳು ಹಾಗೂ…

ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜೂ.02 –ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು,ಎ.ಆರ್.ಟಿ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ಚನ್ನಗಿರಿ ಇಲ್ಲಿ ಖಾಲಿ ಇರುವ 1ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿಆಹ್ವಾನಿಸಲಾಗಿದೆ.ಮುಖ್ಯ ವೈದ್ಯಾಧಿಕಾರಿಗಳ ಕೊಠಡಿಯಲ್ಲಿ ನೇರಸಂದರ್ಶನದ ಮೂಲಕ ನೇಮಕಾತಿ ನಡೆಯುತ್ತದೆ.ಪತ್ರಿಕೆಯಲ್ಲಿ ಪ್ರಕಟಣೆಗೊಂಡ ದಿನಾಂಕದಿಂದ 7ದಿನಗಳೊಳಗೆ…

ಮಾನವೀಯತೆ ಮೆರೆದ ಉಪ ತಹಶೀಲ್ದಾರರಿಗೆ ಡಿಸಿ ಸನ್ಮಾನ

ದಾವಣಗೆರೆ ಜೂ.2ರಸ್ತೆ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಒದ್ದಾಡುತ್ತಿದ್ದಪ್ರೇಮಾ(44 ವರ್ಷ) ಎಂಬ ಮಹಿಳೆಯನ್ನು ತಮ್ಮ ವಾಹನದಲ್ಲಿಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಸ್.ಎಸ್.ಆಸ್ಪತ್ರೆಗೆ ದಾಖಲಿಸಿಮಾನವೀಯತೆ ಮೆರೆದ ಬಸವಾಪಟ್ಟಣ ನಾಡ ಕಚೇರಿಯ ಉಪತಹಶೀಲ್ದಾರ್ ಎನ್.ಎಸ್.ಚಂದ್ರಪ್ಪ ಇವರನ್ನು ಜಿಲ್ಲಾಡಳಿತಕಚೇರಿಯಲ್ಲಿ ಇಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸನ್ಮಾನಮಾಡಿದರು.ಮೇ 30 ರಂದು ತ್ಯಾವಣಿಗಿ…

ಜಿ.ಪಂ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ದಾವಣಗೆರೆ ಜೂ.02     ದಾವಣಗೆರೆ ಜಿಲ್ಲಾ ಪಂಚಾಯತಿಯ ಅಧ್ಯಕ್ಷರ ಸ್ಥಾನಕ್ಕೆಚುನಾವಣೆ ನಡೆಸಲು ಜೂ.11 ರಂದು ಮಧ್ಯಾಹ್ನ 12.30 ಕ್ಕೆಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಅಧ್ಯಕ್ಷತೆಯಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆತಿಳಿಸಿದೆ.

ದಾವಣಗೆರೆ ಪ್ರಾದೇಶಿಕ ಕೇಂದ್ರದಲ್ಲಿ ಕರೆ ಶೈಕ್ಷಣಿಕ ಸಂವಾದ : ವಿದ್ಯಾರ್ಥಿಗಳೊಂದಿಗೆ ಕುಲಪತಿಗಳ ಸಂವಾದ

 ದಾವಣಗೆರೆ ಜೂ.02ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ದಾವಣಗೆರೆಪ್ರಾದೇಶಿಕ ಕೇಂದ್ರದಲ್ಲಿ ಇಂದು ಆಯೋಜಿಸಲಾಗಿದ್ದ ಕರೆಶೈಕ್ಷಣಿಕ ಸಂವಾದ ಕಾರ್ಯಕ್ರಮದಲ್ಲಿ ವಿವಿಯಕುಲಪತಿಗಳಾದ ಆರ್.ವಿದ್ಯಾಶಂಕರ್ ಪಾಲ್ಗೊಂಡುವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಆರ್. ವಿದ್ಯಾಶಂಕರ್ ಮಾತನಾಡಿ, ನಾನು ಈ ವಿಶ್ವವಿದ್ಯಾನಿಲಯದಕುಲಪತಿಯಾಗಿ ವರದಿ ಮಾಡಿಕೊಂಡ ತಕ್ಷಣ ನನಗೆ ಪರೀಕ್ಷಾವಿಭಾಗದ ಸಮಸ್ಯೆಗಳು ತೀವ್ರವಾಗಿ ಎದುರಾದವು.…

ಖಾತ್ರಿ ಯೋಜನೆ ಬಳಕೆ ಮಾಡಿಕೊಳ್ಳಿ : ಪ್ರೊ.ಲಿಂಗಣ್ಣ

ದಾವಣಗೆರೆ ಜೂ.02ಕೋವಿಡ್-19 ಸಂಕಷ್ಟದ ಈ ದಿನಗಳಲ್ಲಿ ನೀರು ಮತ್ತುಮಣ್ಣು ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಂಡಿರುವುದುಉತ್ತಮ ಎಂದು ಮಾಯಕೊಂಡ ವಿಧಾನ ಸಭಾ ಕ್ಷೇತ್ರದಶಾಸಕರಾದ ಪ್ರೊ. ಲಿಂಗಣ್ಣ ಅಭಿಪ್ರಾಯ ಪಟ್ಟರು.ಕೃಷಿ ಇಲಾಖೆಯ ಜಲಾನಯನ ಅಭಿವೃದ್ಧಿ ಮತ್ತುಜಲಾಮೃತ ಯೋಜನೆಯಡಿ ಅಣಜಿ ಗ್ರಾಮದ ರೈತರ ತಾಕಿನಲ್ಲಿಕೈಗೊಳ್ಳುತ್ತಿರುವ ಮಣ್ಣು ಮತ್ತು…

ಹೊನ್ನಾಳಿ ತಾಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿಂದು ಕೆ.ಡಿ.ಪಿ ಸಭೆ

ದಾವಣಗೆರೆ ಜಿಲ್ಲೆ ಜೂನ್ 2ರಂದು ಹೊನ್ನಾಳಿ ತಾಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿಂದು ಕೆ.ಡಿ.ಪಿ ಸಭೆಯು 2020-21 ನೇ ಸಾಲಿನ 18 ನೇ ಹಣಕಾಸು ಕ್ರಿಯಾ ಯೋಜನೆಯ ಬಗ್ಗೆ ಚರ್ಚೆ, ಹೊನ್ನಾಳಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ ಇವರ ನೇತೃತ್ವದಲ್ಲಿ ಸಭೆ ನಡೆಯಿತು. ಈ…