ದಾವಣಗೆರೆ ಜಿಲ್ಲೆ ಜೂನ್ 2ರಂದು ಹೊನ್ನಾಳಿ ತಾಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿಂದು ಕೆ.ಡಿ.ಪಿ ಸಭೆಯು 2020-21 ನೇ ಸಾಲಿನ 18 ನೇ ಹಣಕಾಸು ಕ್ರಿಯಾ ಯೋಜನೆಯ ಬಗ್ಗೆ ಚರ್ಚೆ, ಹೊನ್ನಾಳಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ ಇವರ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಸದಸ್ಯರುಗಳು, ತಾಲೂಕು ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರುಗಳು, ಸಾಯಿ ಸಮಿತಿಯ ಅಧ್ಯಕ್ಷರು ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಸಹ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *