Day: June 3, 2020

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿ ಪ್ರಕ್ರಿಯೆ ಜೂ.30 ರವರೆಗೆ ವಿಸ್ತರಣೆ

ದಾವಣಗೆರೆ ಜೂ.2 2019-20 ನೇ ಮುಂಗಾರು ಮಳೆ ಋತು ಹಾಗೂ 2020-21 ನೇಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿರೈತರಿಂದ ಭತ್ತ ಖರೀದಿಸುವ ಪ್ರಕ್ರಿಯೆಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.ಈ ಹಿನ್ನೆಲೆಯಲ್ಲಿ 2019-20 ರ ಮುಂಗಾರು ಋತು ಹಾಗೂ 2020-21ನೇ ಸಾಲಿನ…

3 ಕೊರೊನಾ ಪಾಸಿಟಿವ್ ಮತ್ತು 1 ಸಾವು

ದಾವಣಗೆರೆ ಜೂ.2 ದಾವಣಗೆರೆಯಲ್ಲಿ ಇಂದು 3 ಕೊರೊನಾ ಪಾಸಿಟಿವ್ ಪ್ರಕರಣಗಳುವರದಿಯಾಗಿದ್ದು, ಒಂದು ಸಾವು ಸಂಭವಿಸಿದೆ. ಹಾಗೂ ಇಂದು 13 ಜನಕೊರೊನಾದಿಂದ ಗುಣಮುಖರಾದವರನ್ನು ಆಸ್ವತ್ರೆಯಿಂದಬಿಡುಗಡೆ ಮಾಡಲಾಗಿದೆಇದುವರೆಗೆ ಒಟ್ಟು 166 ಪ್ರಕರಣಗಳು ವರದಿಯಾಗಿದ್ದು, 134ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಒಟ್ಟು 5 ಸಾವು ಸಂಭವಿಸಿದ್ದು,…

ಧ್ವನಿ ಸುರುಳಿ ಬಿಡುಗಡೆ ಮತ್ತು ಕೋವಿಡ್ ಯುದ್ದಕ್ಕೆ ಶ್ರಮಿಸಿದ ಸರ್ಕಾರಿ ನೌಕರರಿಗೆ ಅಭಿನಂದನೆ ಕಾರ್ಯಕ್ರಮ

ದಾವಣಗೆರೆ ಜೂ.3ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶ್ರೀ ಹರ ಮ್ಯೂಸಿಕಲ್ ವಲ್ರ್ಡ್,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರಸಂಯುಕ್ತಾಶ್ರಯಲ್ಲಿ ಬುಧವಾರ ಜಿಲ್ಲಾಡಳಿತ ಭವನದತುಂಗಾಭದ್ರಾ ಸಂಭಾಗಣದಲ್ಲಿ ಆಯೋಜಿಸಲಾಗಿದ್ದ ‘ಕೊರೊನಾಇದು ಸರಿನಾ’ ಎಂಬ ಧ್ವನಿ ಸುರುಳಿ ಬಿಡುಗಡೆ ಹಾಗೂ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ಪೋಲಿಸ್ ಸಿಬ್ಬಂದಿಗಳು, ಆರೋಗ್ಯ…

ಕಂಟೈನ್‍ಮೆಂಟ್ ಝೋನ್‍ಗಳ ಅನುಕೂಲಕ್ಕಾಗಿ ಎಸ್‍ಬಿಐ ಮೊಬೈಲ್ ಎಟಿಎಂಗೆ ಜಿಲ್ಲಾಧಿಕಾರಿಗಳಿಂದ ಚಾಲನೆ

ದಾವಣಗೆರೆ ಜೂ. 03 ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳುವರದಿಯಾಗಿರುವ ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಹಣದಅಗತ್ಯವುಳ್ಳವರ ಸಹಾಯಕ್ಕಾಗಿ ಬುಧವಾರ ಪಿ.ಬಿ. ಮುಖ್ಯರಸ್ತೆಯಲ್ಲಿರುವ ಎಸ್‍ಬಿಐ ಶಾಖೆಯ ವತಿಯಿಂದ ವ್ಯವಸ್ಥೆಮಾಡಲಾಗಿರುವ ಮೊಬೈಲ್ ಎಟಿಎಂ ವಾಹನ ಸಂಚಾರಕ್ಕೆ ಜಿಲ್ಲಾಧಿಕಾರಿಮಾಹಂತೇಶ ಬೀಳಗಿ ಚಾಲನೆ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ…

ಜಪ್ತಿ ಮಾಡಿದ ಅಕ್ಕಿ ಬಹಿರಂಗ ಹರಾಜು

ದಾವಣಗೆರೆ ಜೂ.03ಜಪ್ತಿ ಮಾಡಿ ವಶಪಡಿಸಿಕೊಳ್ಳಲಾಗಿರುವ ಅನಧಿಕೃತ ದಾಸ್ತಾನು164 ಕ್ವಿಂಟಾಲ್ ಅಕ್ಕಿಯನ್ನು ಜೂ 11 ರಂದು ಮಧ್ಯಾಹ್ನ 12ಗಂಟೆಗೆ ಕೆಎಫ್‍ಸಿಎಸ್‍ಸಿ ಸಗಟು ಮಳಿಗೆ, ಎಪಿಎಂಸಿ ಆವರಣ ಇಲ್ಲಿ ಬಹಿರಂಗಹರಾಜು ಮಾಡಲಾಗುವುದು.ದಾವಣಗೆರೆಯ ಕೆ.ಆರ್ ರಸ್ತೆಯ ಜಗಳೂರು ಬಸ್ ನಿಲ್ದಾಣದಎದುರು ಇರುವ ಗೋದಾಮಿನಲ್ಲಿ ಮೇ.10 ರಂದು…

ಜಿ.ಪಂ ಅಧ್ಯಕ್ಷರ ಚುನಾವಣೆ ವೇಳಾಪಟ್ಟಿ

ದಾವಣಗೆರೆ ಜೂ.03 ದಾವಣಗೆರೆ ಜಿಲ್ಲಾ ಪಂಚಾಯತಿಯ ಅಧ್ಯಕ್ಷರಚುನಾವಣೆಯು ಜೂ.11 ರಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿನಡೆಯಲ್ಲಿದ್ದು ಜೂ.06 ರಂದು ಬೆಳಿಗ್ಗೆ 9.30 ರಿಂದ 10.30 ವÀರೆಗೆಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸ್ವೀಕರಿಸಲಾಗುವುದುಮತ್ತು ಮಧ್ಯಾಹ್ನ 12.30 ರಿಂದ ಚುನಾವಣೆ ಪ್ರಕ್ರಿಯೆಪ್ರಾರಂಭವಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ…

ಕರ್ತವ್ಯಕ್ಕೆ ಗೈರು : 7 ದಿನಗಳಲ್ಲಿ ಹಾಜರಾಗಲು ಸೂಚನೆ

ದಾವಣಗೆರೆ ಜೂ.03 ಹರಿಹರ ನಗರಸಭೆ ಕಚೇರಿ ಜವಾನ ಎಚ್.ಮಲ್ಲೇಶಪ್ಪ ಇವರುಜನವರಿ 6 ರಿಂದ ಯಾವುದೇ ಪೂರ್ವಾನುಮತಿ ಇಲ್ಲದೆ ಕಚೇರಿಗೆಗೈರು ಹಾಜರಾಗಿರುತ್ತಾರೆ. ಕರ್ತವ್ಯಕ್ಕೆ ಹಾಜರಾಗಲು ಹಲವಾರುನೋಟೀಸ್‍ಗಳನ್ನು ನೀಡಿದ್ದರೂ ಸಹ ಲಿಖಿತಸಮಜಾಯಿಷಿಯನ್ನಾಗಲಿ ಅಥವಾ ಕರ್ತವ್ಯಕ್ಕೆ ಹಾಜರಾಗಿ ವರದಿಮಾಡಿಕೊಂಡಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಇನ್ನು 7…