Day: June 5, 2020

01 ಪಾಸಿಟಿವ್ – 06 ಗುಣಮುಖ

ದಾವಣಗೆರೆ ಜೂ 5ಇಂದು ಜಿಲ್ಲೆಯಲ್ಲಿ ಒಂದು ಕೊರೊನಾ ಪಾಸಿಟಿವ್ ಪ್ರಕರಣವರದಿಯಾಗಿದ್ದು, ಗುಣಮುಖರಾದ ಆರು ಜನರನ್ನು ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.ರೋಗಿ ಸಂಖ್ಯೆ 4339 27 ವರ್ಷದ ಪುರುಷ ಇವರು ರೋಗಿಸಂಖ್ಯೆ 3862 ರ ಸಂಪರ್ಕಿತರಾಗಿದ್ದಾರೆ. ಇಂದು ದಾವಣಗೆರೆ ಜಿಲ್ಲಾಕೋವಿಡ್ ಆಸ್ಪತ್ರೆಯಿಂದ ರೋಗಿ…

ಜಿಲ್ಲಾ ಅಂಕಿ ಅಂಶಗಳ ನೋಟ ಪುಸ್ತಕ ಬಿಡುಗಡೆ

ದಾವಣಗೆರೆ ಜೂ.05ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಏರ್ಪಡಿಸಲಾಗಿದ್ದ ಜಿಲ್ಲಾ ಅಂಕಿ ಅಂಶಗಳ ನೋಟ 2018-19 ಪುಸ್ತಕಬಿಡುಗಡೆ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಪುಸ್ತಕ ಬಿಡುಗಡೆ ಮಾಡಿ ಮಾತಾನಾಡಿದರು.ಇಲಾಖಾವಾರು ಯೋಜನೆಗಳ ವಿವರ ಮತ್ತು ಸಾಮಾಜಿಕ ಹಾಗೂಆರ್ಥಿಕ ಚಟುವಟಿಕೆಗಳ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿಯನ್ನುಒಳಗೊಂಡ ಜಿಲ್ಲಾ ಅಂಕಿ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ದಾವಣಗೆರೆ ಜೂ.05ಮಾನ್ಯ ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ ಇವರು ಜೂನ್ 07 ರಂದು ಬೆಂಗಳೂರಿನಿಂದಸಂಜೆ 6 ಗಂಟೆಗೆ ಹೊರಟು ದಾವಣಗೆರೆಗೆ ರಾತ್ರಿ 9.30 ಕ್ಕೆ ಆಗಮಿಸಿವಾಸ್ತವ್ಯ ಮಾಡಲಿದ್ದಾರೆ. ಮೇ 8 ರಂದು ಬೆಳಿಗ್ಗೆ 7 ಕ್ಕೆದಾವಣಗೆರೆಯಿಂದ ಹೊರಟು ಧಾರವಾಡಕ್ಕೆ…

ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ದಾವಣಗೆರೆ ಜೂ.05 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,ಅರಣ್ಯ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದುಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಸತ್ರನ್ಯಾಯಾಧೀಶರಾದ ಕೆ.ಬಿ ಗೀತಾ ಇವರು ಸಸಿ…

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯ ಪಡಿತರ ಮಾಹಿತಿ

ದಾವಣಗೆರೆ ಜೂ.5ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನಲೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರಭದ್ರತಾ ಕಾಯ್ದೆಯಡಿ ಜೂನ್ ಮಾಹೆಗೆ ಬಿಡುಗಡೆಯಾಗಿರುವಪಡಿತರದ ಮಾಹಿತಿ ಈ ಕೆಳಗಿನಂತಿದೆ. ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ರಾಷ್ಟ್ರೀಯಆಹಾರ ಭದ್ರತಾ ಕಾಯ್ದೆಯಡಿ ಉಚಿತವಾಗಿ ಪ್ರತಿ ಕಾರ್ಡಿಗೆ…

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷಾದಲ್ಲಿ, ಅರಣ್ಯ, ಪರಿಸರ, ಜೀವಿಶಾಸ್ತ್ರ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿ, ಮಾತನಾಡಿದರು.

ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಮ್ಮಿಕೊಂಡ ಡಿಜಿಟಲ್ ಅಭಿಯಾನವು, 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವುದನ್ನು ಪ್ರಶಂಸಿಸಿದರು. ಸಮಾರಂಭದಲ್ಲಿ ಪರಿಸರ ಗೀತೆ, ಯುಟ್ಯೂಬ್ ಚಾನೆಲ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಕೆದಾರರ ಸ್ನೇಹಿ ವೆಬ್…

ಹೊನ್ನಾಳಿ ಪಟ್ಟಣದಲ್ಲಿರುವ ಎ.ಪಿ.ಜೆ ಅಬ್ದುಲ್ ಕಲಾಂ ಉರ್ದು ಪ್ರೌಡ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ದಾವಣಗೆರೆ ಜಿಲ್ಲೆ ಜೂ 5 ಹೊನ್ನಾಳಿ ಪಟ್ಟಣದಲ್ಲಿರುವ ಎ.ಪಿ.ಜೆ ಅಬ್ದುಲ್ ಕಲಾಂ ಉರ್ದು ಪ್ರೌಡ ಶಾಲೆಯಮುಖ್ಯೋಪಾದ್ಯಾಯರಾದ ಶಕೀಲ್ ಅಹಮದ್ ಮತ್ತು ಸಹ ಶಿಕ್ಷಕರುಗಳ ವತಿಯಿಂದ ಸಸಿ ನೆಡುವುದರ ಮೂಲಕ ಇಂದು ವಿಶ್ವ ಪರಿಸರದಿನಾಚರಣೆಯನ್ನು ಆಚರಿಸಲಾಯಿತು. ಇವರ ಉಪಸ್ಥಿತಿಯಲ್ಲಿ;- ಉರ್ದು ಪ್ರೌಡ ಶಾಲೆಯ…

ವಿಶ್ವ ಪರಿಸರ ದಿನ ಇಂದು 2020 ಮಾಲಿನ್ಯ ತಡೆದು ಪರಿಸರ ಉಳಿಸೋಣ

ವಿಶ್ವ ಪರಿಸರ ದಿನ ಇಂದು 2020 ಮಾಲಿನ್ಯ ತಡೆದು ಪರಿಸರ ಉಳಿಸೋಣಮಾಲಿನ್ಯ ನಿಯಂತ್ರಿಸಿ, ಜೀವ ವೈವಿಧ್ಯತೆಯನ್ನು ರಕ್ಷಿಸಿಇದು ವಿಶ್ವ ಸಂಸ್ಥೆಯ ವೇಧ ವಾಕ್ಯವು ಕೂಡ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚತೆ ಮತ್ತು ಉಳುವಿಕೆಯಿಂದ, ಮಾತ್ರ ಮಾನವ ಕುಲಕ್ಕೆ ಉಳಿಗಾಲ ಪರಿಸರವನ್ನು ಅತ್ಯಂತವಿವೇಚನೆಯಿಂದ…