ಕೃಷಿ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮುಸುಕಿನ ಜೋಳ ಬೆಳೆದ ರೈತರಿಗೆ 5 ಸಾವಿರ ಆರ್ಥಿಕ ನೆರವು
ದಾವಣಗೆರೆ ಜೂ 8 2019-20 ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದು ಕೋವಿಡ್-19 ಲಾಕ್‍ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆರೂ. 5 ಸಾವಿರ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆಮೂಲಕ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ…