Day: June 8, 2020

ಕೃಷಿ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮುಸುಕಿನ ಜೋಳ ಬೆಳೆದ ರೈತರಿಗೆ 5 ಸಾವಿರ ಆರ್ಥಿಕ ನೆರವು

ದಾವಣಗೆರೆ ಜೂ 8   2019-20 ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದು ಕೋವಿಡ್-19 ಲಾಕ್‍ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆರೂ. 5 ಸಾವಿರ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆಮೂಲಕ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಹೇಳಿದರು.   ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ…

ಜಿಲ್ಲಾಧಿಕಾರಿಗಳೊಂದಿಗೆ ರೈತ ಮುಖಂಡರ ಸಭೆ

ದಾವಣಗೆರೆ ಜೂ 8ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾಸಂದರ್ಭದಲ್ಲಿ ರೈತರಿಗೆ ಉಂಟಾಗಿರುವ ಸಂಕಷ್ಟದ ಕುರಿತುಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಘಟಕದಮುಖಂಡರೊಂದಿಗೆ ಸಭೆ ನಡೆಸಲಾಯಿತು.   ಬಿತ್ತನೆ ಬೀಜ ರಸಗೊಬ್ಬರ ಪೂರೈಕೆ, ತೋಟಗಾರಿಕೆಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಹಾಗೂ ಬೆಂಬಲ ಬೆಲೆ ನೀಡುವಿಕೆ,ಕೃಷಿ…

ಉಸ್ತುವಾರಿ ಸಚಿವರ ಪರಿಷ್ಕøತ ಜಿಲ್ಲಾ ಪ್ರವಾಸ

ದಾವಣಗೆರೆ ಜೂ.08ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ದಿ ಸಚಿವರಾದಬಿ.ಎ ಬಸವರಾಜ ಇವರು ಜೂ.9 ರಂದು ಕೈಗೊಳ್ಳಲಾಗಿರುವ ಜಿಲ್ಲಾಪ್ರವಾಸ ರದ್ದುಗೊಂಡಿದೆ. ಬದಲಾಗಿ ಜೂ. 12 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 8 ಗಂಟೆಗೆ ಹಿರಿಯೂರು ನಿಂದ ರಸ್ತೆ ಮೂಲಕಹೊರಟು ಬೆಳಿಗ್ಗೆ 9.30 ಕ್ಕೆ…

ವಾಲ್ಮೀಕಿ ಮಹರ್ಷಿ ಗುರುಪೀಠದಲ್ಲಿ ವನ ಮಹೋತ್ಸವ

ದಾವಣಗೆರೆ ಜೂ.08  ಸಾಮಾಜಿಕ ಅರಣ್ಯ ವಿಭಾಗ ಹಾಗೂ ಪ್ರಾದೇಶಿಕ ಅರಣ್ಯ ವಿಭಾಗದವತಿಯಿಂದ ಜೂ.9 ರಂದು ಬೆಳಿಗ್ಗೆ 11 ಗಂಟೆಗೆ ಪ್ರಸನ್ನಾಂದಪುರಿವಾಲ್ಮೀಕಿ ಮಹರ್ಷಿ ಗುರುಪೀಠ ರಾಜನಹಳ್ಳಿ ಇವರ ದಿವ್ಯಸಾನಿಧ್ಯಯದಲ್ಲಿ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಮಹರ್ಷಿಗುರುಪೀಠದಲ್ಲಿ ವನಮೋಹತ್ಸವ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳುಪ್ರಕಟಣೆಯಲ್ಲಿ…

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಜಾಗ ಗುರುತಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಒತ್ತಾಯ

ದಾವಣಗೆರೆ ಜೂ.08 ದಾವಣಗೆರೆಯಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಜಾಗ ಗುರಿತಿಸುವಕಾರ್ಯ ಬಹಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದು ಇಂದೇಜಿಲ್ಲಾಧಿಕಾರಿಗಳ ಮೂಲಕ ಟ್ರಕ್ ಟರ್ಮಿನಲ್‍ನ ಮ್ಯಾನೇಜಿಂಗ್ಡೈರೆಕ್ಟರ್‍ರವರಿಗೆ ಸ್ಥಳ ಪರಿಶೀಲಿಸುವಂತೆ ಪತ್ರಬರೆಯಬೇಕೆಂದು ಲಾರೀ ಮಾಲೀಕರ ಸಂಘದ ಅಧ್ಯಕ್ಷಸೈಯದ್ ಸೈಫುಲ್ಲಾ ಒತ್ತಾಯಿಸಿದರು.ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಾಜೀವ್ ಇವರಅಧ್ಯಕ್ಷತೆಯಲ್ಲಿ ಇಂದು…