Day: June 10, 2020

3 ಪಾಸಿಟಿವ್ ಪ್ರಕರಣ – 8 ಬಿಡುಗಡೆ

ದಾವಣಗೆರೆ ಜೂ. 10 ದಾವಣಗೆರೆ ಜಿಲ್ಲೆಯಲ್ಲಿ ಇಂದು 3 ಕೊರೊನಾ ಪಾಸಿಟಿವ್ ಪ್ರಕರಣದಾಖಲಾಗಿದ್ದು, 08 ಜನ ಸೋಂಕಿತರು ಗುಣಮುಖರಾಗಿ ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ರೋಗಿ ಸಂಖ್ಯೆ 6039 25 ವರ್ಷದ ಮಹಿಳೆ ಇವರು ಮಹಾರಾಷ್ಟ್ರರಾಜ್ಯದಿಂದ ಹಿಂದಿರುಗಿದವರು. ರೋಗಿ ಸಂಖ್ಯೆ 6040…

ಜಿ.ಪಂ ಅಧ್ಯಕ್ಷರ ಚುನಾವಣೆ ವೇಳಾಪಟ್ಟಿ

ದಾವಣಗೆರೆ ಜೂ.10ದಾವಣಗೆರೆ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರಚುನಾವಣೆಯು ಜೂ.11 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿನಡೆಯಲಿದ್ದು, ಜೂನ್ 11 ರಂದು ಬೆಳಿಗ್ಗೆ 9.30 ರಿಂದ 10 ರವರೆಗೆಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.ಮಧ್ಯಾಹ್ನ 12.30 ರಿಂದ ಚುನಾವಣೆ ಪ್ರಕ್ರಿಯೆಪ್ರಾರಂಭವಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ…

ಕಿರುಸಾಲ ಯೋಜನೆಯಡಿ ಸ್ತ್ರೀಶಕ್ತಿ ಗುಂಪುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜೂ 10ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಕಿರುಸಾಲಯೋಜನೆಯಡಿ ಪರಿಶಿಷ್ಟ, ಜಾತಿ ಪರಿಶಿಷ್ಟ ಪಂಗಡಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದಸ್ತ್ರೀಶಕ್ತಿ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿಯ 9 ಹಾಗೂ ಪರಿಶಿಷ್ಟ ಪಂಗಡದ 12 ಸ್ತ್ರೀಶಕ್ತಿಗುಂಪುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.ದಾವಣಗೆರೆ…

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಂದ ಅರ್ಜಿ ಆಹ್ವಾನ

ದಾವಣಗೆರೆ ಜೂ 10ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಉದ್ಯೋಗಿನಿಯೋಜನೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಉಪಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟಪಂಗಡದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿಯ 17 ಹಾಗೂ ಪರಿಶಿಷ್ಟ ಪಂಗಡದ 12ಮಹಿಳೆಯರಿಗೆ ಸೌಲಭ್ಯದ ಅವಕಾಶವಿದ್ದು, ಜಿಲ್ಲೆಗೆ…

ಸಮೃದ್ಧಿ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ ಜೂ.10 ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಸಮೃದ್ಧಿಯೋಜನೆಯ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪೌರಸಂಸ್ಥೆಗಳ ವ್ಯಾಪಾರ ಪರವಾನಿಗೆ ಪಡೆದುÀ ಬೀದಿ ಬದಿ ವ್ಯಾಪಾರಮಾಡುತ್ತಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳಾವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಮೃದ್ಧಿ ಯೋಜನೆಯಡಿ ನಗರ ಹಾಗೂ ಗ್ರಾಮೀಣಪ್ರದೇಶದ ಬೀದಿ…

You missed