Day: June 11, 2020

ಹೊನ್ನಾಳಿಯ ತುಂಗ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ದಾವಣಗೆರೆ ಜಿಲ್ಲೆ ಜೂ 11 ಹೊನ್ನಾಳಿಯ ತುಂಗ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು.ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷರಾದ ಶ್ರೀನಿವಾಸ್ ಎಸ್ ಎಸ್ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಶ್ರೀಮತಿ ಯಶೋದಮ್ಮ ಮಹೇಶ್ವರಪ್ಪಇವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ…

9 ಪಾಸಿಟಿವ್ ಪ್ರಕರಣ – 3 ಬಿಡುಗಡೆ

ದಾವಣಗೆರೆ ಜೂ. 11ದಾವಣಗೆರೆ ಜಿಲ್ಲೆಯಲ್ಲಿ ಇಂದು 9 ಕೊರೊನಾ ಪಾಸಿಟಿವ್ ಪ್ರಕರಣದಾಖಲಾಗಿದ್ದು, 3 ಜನ ಸೋಂಕಿತರು ಗುಣಮುಖರಾಗಿ ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ರೋಗಿ ಸಂಖ್ಯೆ- 6151 ಮಹಿಳೆ 27 ವರ್ಷ, 6152 ಪುರುಷ 38 ವರ್ಷ,6153 ಮಹಿಳೆ 38 ವರ್ಷ,…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜೂ.11ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ದಿ ಸಚಿವರಾದ ಬಿ.ಎಬಸವರಾಜ ಇವರು ಜೂ.12 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 8 ಗಂಟೆಗೆ ಹಿರಿಯೂರುನಿಂದ ಹೊರಟು ಬೆಳಿಗ್ಗೆ9.30ಕ್ಕೆ ದಾವಣಗೆರೆಗೆ ಆಗಮಿಸಿ ಸಹಕಾರ ಸಚಿವರೊಂದಿಗೆ ಆಶಾಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣೆಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ…

ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮ

ದಾವಣಗೆರೆ ಜೂ.11ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆಹಾಗೂ ರಾಷ್ಟ್ರೀಯ ಬಾಲಕಾರ್ಮಿಕರ ಯೋಜನಾ ಸಂಸ್ಥೆ ಇವರಸಂಯುಕ್ತಾಶಯದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಜೂ.12ರಂದು ಬೆಳಿಗ್ಗೆ 10.30ಕ್ಕೆ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿದಿನಾಚರಣೆ ಅಂಗವಾಗಿ ಸಂಚಾರಿ ರಥದ ಜಾಗೃತಿ ಜಾಥಾಕಾರ್ಯಕ್ರಮ ಆಯೋಜಿಸಿಲಾಗಿದೆ.   ಕಾರ್ಯಕ್ರಮದ…

ಕನಿಷ್ಠ ಬೆಂಬಲ ಬೆಲೆ ಯೋಜನೆ: ಖರೀದಿ ಪ್ರಕ್ರಿಯೆ ಜೂ.30ರವರೆಗೆ ವಿಸ್ತರಣೆ

ದಾವಣಗೆರೆ ಜೂ.11 ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕರ್ನಾಟಕಸರ್ಕಾರವು ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಿಆದೇಶಿಸಿದೆ. 2019-20ನೇ ಸಾಲಿನ ಮುಂಗಾರಿನಲ್ಲಿ ಹಾಗೂ 2020-21ನೇ ಸಾಲಿನಹಿಂಗಾರಿನಲ್ಲಿ ಜಿಲ್ಲೆಯ ರೈತರು ಬೆಳೆದಂತಹ ಉತ್ತಮಗುಣಮಟ್ಟದ (ಎಫ್.ಎ.ಕ್ಯೂ) ಭತ್ತವನ್ನು ರೈತರಿಂದ ನೇರವಾಗಿನೊಂದಾಯಿತ…

ಜಿ.ಪಂ ನೂತನ ಅಧ್ಯಕ್ಷರಾಗಿ ದೀಪಾ ಜಗದೀಶ ಅವಿರೋಧ ಆಯ್ಕೆ

ದಾವಣಗೆರೆ ಜೂ.11ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಹೊನ್ನಾಳಿ ತಾಲ್ಲೂಕಿನಕುಂದೂರು ಕ್ಷೇತ್ರದ ಸದಸ್ಯರಾದ ದೀಪಾ ಜಗದೀಶಅವಿರೋಧವಾಗಿ ಆಯ್ಕೆಯಾದರು.ಜಿಲ್ಲಾ ಪಂಚಾಯತ್‍ನ ಎಸ್.ಎಸ್.ಮಲ್ಲಿಕಾರ್ಜುನ್ ಸಭಾಂಗಣದಲ್ಲಿಗುರುವಾರ ಜಿ.ಪಂ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಗೆಬೆಳಿಗ್ಗೆ 9.30 ರಿಂದ 10.30 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ದೀಪಾ…