ದಾವಣಗೆರೆ ಜಿಲ್ಲೆ ಜೂ 13 ದಾವಣಗೆರೆ ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪನವರ 50ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರುರವರು ಅವರಿಗೆ ಸಿಹಿಯನ್ನು ತಿನ್ನಿಸುವುದರ ಮೂಲಕ ಶುಭಾಶಯಗಳನ್ನು ಕೋರಿದರು. ಅವರುಗಳ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಹ ಭಾಗಿಯಾಗಿದ್ದರು.