ದಾವಣಗೆರೆ ಜೂ.15 
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ
ಜೂನ್ 16 ರಂದು ಸಂಜೆ 4 ಕ್ಕೆ ಜಿಲ್ಲಾಡಳಿತ ಭವನದ ತುಂಗಭದ್ರ
ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ  ಪೂರ್ವಭಾವಿ ಸಭೆ
ಕರೆಯಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *