Day: June 17, 2020

ಹೊನ್ನಾಳಿ ತಾಲ್ಲೂಕಿನ ಹಿರಿಯ ನಾಗರಿಕರ ಸಹಕಾರ ಸಂಘದ ನೂತನ ಅಧ್ಯಕ್ಷ

ಹೊನ್ನಾಳಿ ತಾಲ್ಲೂಕಿನ ಹಿರಿಯ ನಾಗರಿಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬೆನಕನಹಳ್ಳಿ ಪಿ.ವೀರಪ್ಪ, ಉಪಾಧ್ಯಕ್ಷರಾಗಿ ಎಚ್.ಪಿ ಗುರುಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಚ್.ಎಸ್. ಸತೀಶ್ ಕುಮಾರ್ ತಿಳಿಸಿದ್ದಾರೆ.

03 ಪಾಸಿಟಿವ್ – 02 ಬಿಡುಗಡೆ

ದಾವಣಗೆರೆ ಜೂ.17   ಇಂದು ದಾವಣಗೆರೆ ಜಿಲ್ಲೆಯಲ್ಲಿ 03 ಕೊರೊನಾ ಪಾಸಿಟಿವ್ ಪ್ರಕರಣದಾಖಲಾಗಿದ್ದು, ಇಬ್ಬರು ಸಂಪೂರ್ಣ ಗುಣಮುಖರಾಗಿ ಜಿಲ್ಲಾ ಕೋವಿಡ್ನಿಗದಿತ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ರೋಗಿ ಸಂಖ್ಯೆ 7575 45 ವರ್ಷದ ಪುರುಷ ಇವರು ರೋಗಿಸಂಖ್ಯೆ 6575 ರ ಸಂಪರ್ಕಿತರು. ರೋಗಿ ಸಂಖ್ಯೆ 7576…

ಕ್ಷೌರಿಕ/ಅಗಸ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಸಹಾಯ ಧನ

ದಾವಣಗೆರೆ ಜೂ.16 ಕೋವಿಡ್-19 ಲಾಕ್‍ಡೌನ್ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಪರಿಹಾರರೂ.5000 ಘೋಷಣೆ ಮಾಡಿದ್ದು, ಆಸಕ್ತ ಫಲಾನುಭವಿಗಳುಪರಿಹಾರವನ್ನು ಪಡೆಯಲು ಸೇವಾ  ಸಿಂಧು ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬಹುದು.ಜೂ.30 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ಅರ್ಜಿಯೊಂದಿಗೆಮೂಲ ದಾಖಲೆಗಳಾದ, ನಿಗದಿಪಡಿಸಿದ ನಮೂಲನೆಯಲ್ಲಿಕ್ಷೌರಿಕ/ಅಗಸ ವೃತ್ತಿ ನಿರ್ವಹಿಸುತ್ತಿರುವ…

ಪ.ವರ್ಗದ ವಿದ್ಯಾರ್ಥಿಗಳಿಗೆ ಕಾನೂನು ತರಬೇತಿ ನಿಡಲು ಅರ್ಜಿ ಆಹ್ವಾನ

ದಾವಣಗೆರೆ ಜೂ.16  2020-21 ಸಾಲಿನಲ್ಲಿ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿನೀಡಲು ಪರಿಶಿಷ್ಟ ವರ್ಗದ ಕಾನೂನು ಪದವಿ ಹೊಂದಿದ ಅರ್ಹಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.  ಜಿಲ್ಲೆಗೆ ಎಂಟು ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ನಿಗದಿತಅರ್ಜಿ ನಮೂನೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳಕಲ್ಯಾಣಾಧಿಕಾರಿಗಳ ಕಚೇರಿ, ದಾವಣಗೆರೆ ಹಾಗೂ ಆಯಾ ತಾಲ್ಲೂಕುಪರಿಶಿಷ್ಟ…

ಜೂ.21 ರಂದು ಯೋಗ ದಿನಾಚರಣೆ : ಯೋಗ ಫ್ರಮ್ ಹೋಂ

ದಾವಣಗೆರೆ ಜೂ.17ಜೂ.21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಆಚರಿಸುವುದು ವಾಡಿಕೆಯಾಗಿರುತ್ತದೆ. ಆದರೆ ಪ್ರಸ್ತುತ್ತ ಸಾಲಿನಲ್ಲಿ ಕೋವಿಡ್-19 ಮಹಾಮಾರಿ ಕಾರಣದಿಂದ ಸಾಮಾಜಿಕ ಅಂತರಕಾಯ್ದುಕೊಳ್ಳುವ ದೃಷ್ಠಿಯಿಂದ ಈ ಸಾಲಿನಲ್ಲಿ ಯೋಗ ಫ್ರಮ್ಹೋಮ್(ಥಿoug ಜಿಡಿom home) ಎಂಬ ಘೋಷ ವಾಕ್ಯದೊಂದಿಗೆಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲುಭಾರತ ಸರ್ಕಾರದ ಆಯುಷ್…

ಜೂ.20 ರಂದು ಪೋಸ್ಟ್‍ಪೇಮೆಂಟ್ಸ್ ಬ್ಯಾಂಕ್ ಮಹಾ ಲಾಗಿನ್ ದಿನ

ದಾವಣಗೆರೆ ಜೂ.17   ಭಾರತೀಯ ಅಂಚೆ ಇಲಾಖೆಯು ಇಂಡಿಯಾ ಪೋಸ್ಟ್ ಪೇಮೆಂಟ್ಸ್ಬ್ಯಾಂಕ್ (ಐಪಿಪಿಬಿ) ವ್ಯವಸ್ಥೆಯ  ಡಿಜಿಟಲ್, ಆನ್‍ಲೈನ್ ಬ್ಯಾಂಕಿಂಗ್ ಸೌಲಭ್ಯವನ್ನುಮನೆ ಮನೆಗೆ ತಲುಪಿಸಲು ಮುಂದಾಗಿದ್ದು, ಜೂ. 20 ರಂದು ಐಪಿಪಿಬಿಮಹಾ ಲಾಗಿನ್ ಶೆಡ್ಯೂಲ್ ಹಮ್ಮಿಕೊಂಡಿದೆ.   ಇತರ ಬ್ಯಾಂಕ್ ಖಾತೆಗಳಿಂದ ತಮ್ಮ ಹಣ…

ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜೆರಾಕ್ಸ್ ಅಂಗಡಿ, ಸೈಬರ್ ಕೆಫೆ ಮುಚ್ಚಲು ಕ್ರಮ

ದಾವಣಗೆರೆ ಜೂ.17   ಜೂ. 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿವೆ.ಈ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲಾ 31 ಪರೀಕ್ಷಾ ಕೇಂದ್ರಗಳಸುತ್ತಮುತ್ತ ಪರೀಕ್ಷಾ ಅವಧಿಯಲ್ಲಿ 200 ಮೀ. ಪರಿಧಿ ವ್ಯಾಪ್ತಿಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳಸುತ್ತಮುತ್ತಲಿನ ಜೆರಾಕ್ಸ್,…

ಸನ್ಮನ್ಯಾ ಶ್ರೀ ಡಾ// ಶಾಮನೂರು ಶಿವಶಂಕರಪ್ಪನವರು ಹುಟ್ಟು ಹಬ್ಬದ ಪ್ರಯುಕ್ತ ಹೊನ್ನಾಳಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರಾದ ಡಿ.ಎಸ್ ಪ್ರದೀಪ್ ಗೌಡ್ರುರವರು ಸ್ವಯಂ ಪ್ರೇರಿತವಾಗಿ ಸಾಸ್ವೇಹಳ್ಳಿ ಸರ್ಕಾರಿ ಆಸ್ಪತ್ರೆಗೆ ಬಂದು ರಕ್ತದಾನ ಮಾಡಿರುವುದು ವಿಶೇಷವಾಗಿತ್ತು.

ದಾವಣಗೆರೆ ಜಿಲ್ಲೆ ಜೂ 16 ಹೊನ್ನಾಳಿ ತಾಲೂಕು ಸಾಸ್ವೇಹಳ್ಳಿಯಲ್ಲಿ ಸನ್ಮನ್ಯಾ ಶ್ರೀ ಡಾ// ಶಾಮನೂರು ಶಿವಶಂಕರಪ್ಪನವರು 90ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನಲೆಯಲ್ಲಿ ಅವರುಗಳ ಹುಟ್ಟು ಹಬ್ಬದ ಪ್ರಯುಕ್ತ ಸಾಸ್ವೇಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ…