ಹೊನ್ನಾಳಿ ತಾಲ್ಲೂಕಿನ ಹಿರಿಯ ನಾಗರಿಕರ
ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬೆನಕನಹಳ್ಳಿ ಪಿ.ವೀರಪ್ಪ, ಉಪಾಧ್ಯಕ್ಷರಾಗಿ ಎಚ್.ಪಿ ಗುರುಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಚ್.ಎಸ್. ಸತೀಶ್ ಕುಮಾರ್ ತಿಳಿಸಿದ್ದಾರೆ.
ABC News India