ಹೊನ್ನಾಳಿಗೆ ವಕ್ಕರಿಸಿದ ಕೊರೋನಾ
ದಾವಣಗೆರೆ ಜಿಲ್ಲೆ ಜೂ 18 ಹೊನ್ನಾಳಿ ತಾಲೂಕು ಬಸವನಹಳ್ಳಿ ಗ್ರಾಮದ 32 ವರ್ಷದ ಮಹಿಳೆ ತನ್ನ ಗಂಡನ ಮನೆಯವರು ಇವಳಿಗೆ ಜ್ವರ ಬಂದಿದೆ ಎಂದು ಅತ್ತೆ ಮಾವನವರು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ದಿನಾಂಕ 15/16/06/2020 ಎರಡು ದಿನಗಳ ಕಾಲ ಚಿಕಿತ್ಸೆಗೆ ಒಳಪಟ್ಟುಅಲ್ಲಿ…
ABC News India
ದಾವಣಗೆರೆ ಜಿಲ್ಲೆ ಜೂ 18 ಹೊನ್ನಾಳಿ ತಾಲೂಕು ಬಸವನಹಳ್ಳಿ ಗ್ರಾಮದ 32 ವರ್ಷದ ಮಹಿಳೆ ತನ್ನ ಗಂಡನ ಮನೆಯವರು ಇವಳಿಗೆ ಜ್ವರ ಬಂದಿದೆ ಎಂದು ಅತ್ತೆ ಮಾವನವರು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ದಿನಾಂಕ 15/16/06/2020 ಎರಡು ದಿನಗಳ ಕಾಲ ಚಿಕಿತ್ಸೆಗೆ ಒಳಪಟ್ಟುಅಲ್ಲಿ…
ಹೊನ್ನಾಳಿ: ‘ಮಕ್ಕಳಿಗೆ ಆರೋಗ್ಯವು ಅತಿಮುಖ್ಯ ಕೊವಿಡ್ 19 ಜಗತ್ತೆ ತಲ್ಲಣಗೊಳಿಸಿದೆ. ಹಲವು ದೇಶಗಳಲ್ಲಿ ಶಾಲೆಯ ಪ್ರಾರಂಭಕ್ಕಾಗಿ ಹಲವು ಚರ್ಚೆಗಳು, ಮುನ್ನೆಚರಿಕೆಯ ಕ್ರಮಗಳನ್ನು ಅಲ್ಲಿನ ಸರ್ಕಾರಗಳು ತೆಗೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯ, ಕೇಂದ್ರ ಸರ್ಕಾರವು ದಿಟ್ಟ ಹೆಜ್ಜೆಯನ್ನು ಇಡುತ್ತದೆ ಎಂಬ ನಂಬಿಕೆ…
ದಾವಣಗೆರೆ ಜಿಲ್ಲೆ ಜೂ 17 ಹೊನ್ನಾಳಿ ತಾಲೂಕು ತರಗನಹಳ್ಳಿ ವ್ಯವಸಾಯ ಸೇವ ಸಹಕಾರ ಸಂಘದ ಅಧ್ಯಕ್ಷರ ಗಾದಿಗಾಗಿ ಚುನಾವಣೆನೆಡೆದಿದ್ದು ಆ ಹುದ್ದೆಗೆ ಯಾರು ಅರ್ಜಿ ಹಾಕದೆ ಇರುವ ಕಾರಣ ಟಿ.ಜೆ ರಮೇಶ್ ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಆದ ಕಾರಣ ಹೊನ್ನಾಳಿ ಕಾಂಗ್ರೆಸ್…
ದಾವಣಗೆರೆ ಜೂ.18 ರಾಜ್ಯ ಸರ್ಕಾರದÀ ಆದೇಶದ ಪ್ರಕಾರ ಜಿಲ್ಲಾಡಳಿತ ಹಾಗೂಮಹಾನಗರಪಾಲಿಕೆ ವತಿಯಿಂದ ಕೊರೊನಾ ಸೋಂಕುತಡೆಗಟ್ಟುವ ಹಿನ್ನೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಗುರುವಾರ ಜಿಲ್ಲೆಯಲ್ಲಿ ಮಾಸ್ಕ್ ದಿನಾಚರÀಣೆ ಕೈಗೊಂಡು,ಅಭಿಯಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ,ಕೊರೊನಾ ನಿಯಂತ್ರಣಕ್ಕಾಗಿ ಉತ್ತಮ ಸಂದೇಶ…
ದಾವಣಗೆರೆ ಜೂ.18 ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳಪೊಲೀಸ್ ಠಾಣೆ ದಾವಣಗೆರೆ ಇವರು ಜೂ.19 ರಂದು ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನ್ಯಾಮತಿ ಪ್ರವಾಸಿಮಂದಿರಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-236600, 9480806227,9480806284 ನ್ನು ಸಂಪರ್ಕಿಸಬಹುದೆಂದು…
ದಾವಣಗೆರೆ ಜೂ.18 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಹಾಗೂ ಜೀವಮಾನ ಸಾಧನೆಪ್ರಶಸ್ತಿಯನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನುತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2019ನೇಸಾಲಿನ…
ದಾವಣಗೆರೆ ಜೂ.18 ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಅಂತಿಮ ಆದ್ಯತಾಪಟ್ಟಿಯನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಕಚೇರಿಯಲ್ಲಿ ಪ್ರಕಟಿಸಿದ್ದು, ಶಿಕ್ಷಕರುಗಳು ಈ ಜೇಷ್ಠತಾಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು 07 ದಿನಗಳೊಳಗಾಗಿ ಸಲ್ಲಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯಉಪನಿರ್ದೇಶಕರಾದ…
ದಾವಣಗೆರೆ ಜೂ.18 ಜಿಲ್ಲೆಯಲ್ಲಿ ಇಂದು 31 ಪರೀಕ್ಷಾ ಕೇಂದ್ರಗಳಲ್ಲಿ ನಡೆದದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಗೆ ಜಿಲ್ಲೆಯಿಂದ ಒಟ್ಟು16427 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, 15662ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಹಾಗೂ 765 ವಿದ್ಯಾರ್ಥಿಗಳುಗೈರಾಗಿರುತ್ತಾರೆಂದು ಪ್ರಕಟಣೆ ತಿಳಿಸಿದೆ.