ದಾವಣಗೆರೆ ಜೂ.18
ಜಿಲ್ಲೆಯಲ್ಲಿ ಇಂದು 31 ಪರೀಕ್ಷಾ ಕೇಂದ್ರಗಳಲ್ಲಿ ನಡೆದ
ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಗೆ ಜಿಲ್ಲೆಯಿಂದ ಒಟ್ಟು
16427 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, 15662
ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಹಾಗೂ 765 ವಿದ್ಯಾರ್ಥಿಗಳು
ಗೈರಾಗಿರುತ್ತಾರೆಂದು ಪ್ರಕಟಣೆ ತಿಳಿಸಿದೆ.