ದಾವಣಗೆರೆ ಜೂ.18
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ
ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಅಂತಿಮ ಆದ್ಯತಾ
ಪಟ್ಟಿಯನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ
ಕಚೇರಿಯಲ್ಲಿ ಪ್ರಕಟಿಸಿದ್ದು, ಶಿಕ್ಷಕರುಗಳು ಈ ಜೇಷ್ಠತಾ
ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು 07
ದಿನಗಳೊಳಗಾಗಿ ಸಲ್ಲಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ
ಉಪನಿರ್ದೇಶಕರಾದ ಸಿ.ಆರ್.ಪರಮೇಶ್ವರಪ್ಪ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.