ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಇನ್ನು ಎರಡು ವರ್ಷಗಳ ಅವಧಿ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾಗಿದೆ. 193 ಸದಸ್ಯ ರಾಷ್ಟ್ರಗಳನ್ನು ಹೊಂದಿರುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಪರವಾಗಿ 184 ಮತಗಳು ಲಭಿಸಿವೆ.

ಭಾರತದ ಜೊತೆಗೆ ಐರ್ಲೆಂಡ್, ಮೆಕ್ಸಿಕೊ ಮತ್ತು ನಾರ್ವೆ

ದೇಶಗಳು ಸಹ ನಿನ್ನೆ ನಡೆದ ಚುನಾವಣೆಯಲ್ಲಿ ಗೆಲುವು

ಸಾಧಿಸಿವೆ.

ನಿನ್ನೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ನಡೆದ

ಚುನಾವಣೆಯಲ್ಲಿ 192 ಸದಸ್ಯ ರಾಷ್ಟ್ರಗಳು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದವು. ಭಾರತಕ್ಕೆ ಖಾಯಂ ರಹಿತ ಮತ ಹಾಕಿದರು.

ಸದಸ್ಯ ರಾಷ್ಟ್ರದ ಸ್ಥಾನಮಾನ ಸಿಗಲು 128 ರಾಷ್ಟ್ರಗಳ ಬೆಂಬಲ ಬೇಕಾಗಿತ್ತು. ಭಾರತದ ಪರವಾಗಿ 184 ರಾಷ್ಟ್ರಗಳು

ಚುನಾವಣೆಯಲ್ಲಿ ಖಾಯಂ ರಹಿತ ಸದಸ್ಯ ರಾಷ್ಟ್ರ ಸ್ಥಾನಮಾನ ಬಯಸಿದ್ದ ಕೆನಡಾ ಸೋಲು ಕಂಡಿತು.

Leave a Reply

Your email address will not be published. Required fields are marked *