ದಾವಣಗೆರೆ ಜೂ.20
  ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ದ್ವಿತೀಯ ದರ್ಜೆಯ
ಸಹಾಯಕರು, ದ್ವಿ ದ ಸ ಸಹಿತ ಬೆರಳಚ್ಚುಗಾರರು ಹಾಗೂ
ಅರ್ಹ ಪರಿಚಾರಕರ ಹುದ್ದೆಗೆ ಬಡ್ತಿ ನೀಡಲು ಪರಿಚಾರಕರ ಹಾಗೂ ಡಿ
ದರ್ಜೆ ನೌಕರರ ಜೇಷ್ಠತಾ ಪಟ್ಟಿಯನ್ನು ಜಿಲ್ಲೆಯ ಎಲ್ಲಾ
ಕೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಿದ್ದು,
ಅದರನ್ವಯ ಸರ್ಕಾರಿ ಪ್ರೌಢಶಾಲೆಗಳಲ್ಲಿ/ಕಚೇರಿಗಳಲ್ಲಿ
ಕರ್ತವ್ಯ ನಿರ್ವಹಿಸುತ್ತಿರುವ ಪರಿಚಾರಕರು, ಡಿ ದರ್ಜೆ ನೌಕರರು
ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು 7
ದಿನಗಳೊಳಗೆ ಸಕ್ಷಮ ಪ್ರಾಧಿಕಾರದ ಮುಖಾಂತರ

ಸಲ್ಲಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *