Day: June 22, 2020

ಜಿ.ಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕೊರೊನಾ ಕುರಿತು ಸಭೆ

ದಾವಣಗೆರೆ ಜೂ.22 ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಇವರಅಧ್ಯಕ್ಷತೆಯಲ್ಲಿ ಇಂದು ಹೊನ್ನಾಳಿ ತಾಲ್ಲೂಕು ಪಂಚಾಯ್ತಿಕಚೇರಿಯಲ್ಲಿ ತಾಲ್ಲೂಕಿನ ಜಿಲ್ಲಾ ಪಂಚಾಯತ್ ಸದಸ್ಯರು,ತಾಲ್ಲೂಕು ಪಂಚಾಯತ್ ಸದಸ್ಯರು, ಪಿಡಿಒ ಗಳಿಗೆ ಅವರವ್ಯಾಪ್ತಿಯಲ್ಲಿ ಕೋವಿಡ್-19 ರೋಗ ನಿಯಂತ್ರಣ ಮಾಡುವ ಕುರಿತುನಿರ್ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವುಮೂಡಿಸುವ…

ಎಬಿ-ಎಆರ್‍ಕೆ ಅಡಿಯಲ್ಲಿ ಆಧಾರ್, ಪಡಿತರ ಚೀಟಿ ತೋರಿಸಿ ಸೇವೆ ಪಡೆಯಬಹುದು

ದಾವಣಗೆರೆ ಜೂ.22ಕೋವಿಡ್ 19 ಒಂದು ಸಾಂಕ್ರಾಮಿಕ ಪಿಡುಗಾಗಿದ್ದು, ಈ ವೈರಸ್ಬಯೋಮೆಟ್ರಿಕ್ ಉಪಕರಣಗಳು ಸೇರಿದಂತೆ ಮೇಲ್ಮೈಗಳಮೂಲಕ ಹರಡುವುದರಿಂದ ಎಬಿ-ಎಆರ್‍ಕೆ ಕಾರ್ಡ್‍ಗಳ(ಆಯುಷ್ಮಾನ್ಭಾರತ್ ಆರೋಗ್ಯ ಕರ್ನಾಟಕ) ವಿತರಣೆಯನ್ನು ನಿಲ್ಲಿಸಲಾಗಿದ್ದುಎಬಿ-ಎಆರ್‍ಕೆ ಕಾರ್ಡ್‍ಗಳಿಗೆ ಸಂಬಂಧಿಸಿದಂತೆ ಏನಾದರೂಸಮಸ್ಯೆಗಳಿದ್ದಲ್ಲಿ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ಮತ್ತು ಪಡಿತರ ಚೀಟಿಗಳನ್ನು ತೋರಿಸಿ ಆರೋಗ್ಯಸೇವೆಗಳನ್ನು ಪಡೆಯಬಹುದೆಂದು…

ತಾಲ್ಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಓ ದಾರುಕೇಶ್ ಸೂಚನೆ ಅಧಿಕಾರಿಗಳು ಸರ್ಕಾರದ ಶಿಷ್ಟಾಚಾರ ಪಾಲಿಸಿ

ದಾವಣಗೆರೆ ಜೂ.22ಸೋಮವಾರ ನಗರದ ತಾಲ್ಲೂಕು ಪಂಚಾಯತ್ಸಭಾಂಗಣದಲ್ಲಿ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ ಅವರಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯತ್ ಸಾಮಾನ್ಯ ಸಭೆನಡೆಸಲಾಯಿತು. ಸಭೆಯಲ್ಲಿ ವಿವಿಧ ಇಲಾಖಾ ಯೋಜನೆಗಳು,ಅಧಿಕಾರಿಗಳ ಕಾರ್ಯವೈಖರಿ ಹಾಗೂ ಸದಸ್ಯರ ಆಯಾಕ್ಷೇತ್ರಗಳಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದಾರುಕೇಶ್ ಮಾತನಾಡಿ,ಇಲಾಖೆಯ ಯೋಜನಾ ಕಾರ್ಯಕ್ರಮಗಳಿಗೆ…

ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು 237 ಆಶಾಕಾರ್ಯಕರ್ತೆಯವರಿಗೆ ತಾಲೂಕಿನ ಸಹಕಾರ ಸಂಘಗಳ ವತಿಯಿಂದ ಪ್ರತಿಯೋಬ್ಬರಿಗೂ 3000 ರೂನಂತೆ ಗೌರವ ಧನ ಚಕ್ ವಿತರಣೆ

ದಾವಣಗೆರೆ ಜಿಲ್ಲೆ ಜೂ 22 ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕ್ ಮತ್ತು ಹಾಲು ಉತ್ಪಾದಕ ಸಹಕಾರ ಸಂಘ ಹಾಗೂಪ್ರಾಥಮೀಕ ಕೃಷಿ ಪತ್ತಿನ ಸಹಕಾರ ಸಂಘ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ…