Month: June 2020

ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮ

ದಾವಣಗೆರೆ ಜೂ.11ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆಹಾಗೂ ರಾಷ್ಟ್ರೀಯ ಬಾಲಕಾರ್ಮಿಕರ ಯೋಜನಾ ಸಂಸ್ಥೆ ಇವರಸಂಯುಕ್ತಾಶಯದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಜೂ.12ರಂದು ಬೆಳಿಗ್ಗೆ 10.30ಕ್ಕೆ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿದಿನಾಚರಣೆ ಅಂಗವಾಗಿ ಸಂಚಾರಿ ರಥದ ಜಾಗೃತಿ ಜಾಥಾಕಾರ್ಯಕ್ರಮ ಆಯೋಜಿಸಿಲಾಗಿದೆ. ಕಾರ್ಯಕ್ರಮದ…

ಕನಿಷ್ಠ ಬೆಂಬಲ ಬೆಲೆ ಯೋಜನೆ: ಖರೀದಿ ಪ್ರಕ್ರಿಯೆ ಜೂ.30ರವರೆಗೆ ವಿಸ್ತರಣೆ

ದಾವಣಗೆರೆ ಜೂ.11 ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕರ್ನಾಟಕಸರ್ಕಾರವು ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಿಆದೇಶಿಸಿದೆ. 2019-20ನೇ ಸಾಲಿನ ಮುಂಗಾರಿನಲ್ಲಿ ಹಾಗೂ 2020-21ನೇ ಸಾಲಿನಹಿಂಗಾರಿನಲ್ಲಿ ಜಿಲ್ಲೆಯ ರೈತರು ಬೆಳೆದಂತಹ ಉತ್ತಮಗುಣಮಟ್ಟದ (ಎಫ್.ಎ.ಕ್ಯೂ) ಭತ್ತವನ್ನು ರೈತರಿಂದ…

ಜಿ.ಪಂ ನೂತನ ಅಧ್ಯಕ್ಷರಾಗಿ ದೀಪಾ ಜಗದೀಶ ಅವಿರೋಧ ಆಯ್ಕೆ

ದಾವಣಗೆರೆ ಜೂ.11ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಹೊನ್ನಾಳಿ ತಾಲ್ಲೂಕಿನಕುಂದೂರು ಕ್ಷೇತ್ರದ ಸದಸ್ಯರಾದ ದೀಪಾ ಜಗದೀಶಅವಿರೋಧವಾಗಿ ಆಯ್ಕೆಯಾದರು.ಜಿಲ್ಲಾ ಪಂಚಾಯತ್‍ನ ಎಸ್.ಎಸ್.ಮಲ್ಲಿಕಾರ್ಜುನ್ ಸಭಾಂಗಣದಲ್ಲಿಗುರುವಾರ ಜಿ.ಪಂ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಗೆಬೆಳಿಗ್ಗೆ 9.30 ರಿಂದ 10.30 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ದೀಪಾ…

3 ಪಾಸಿಟಿವ್ ಪ್ರಕರಣ – 8 ಬಿಡುಗಡೆ

ದಾವಣಗೆರೆ ಜೂ. 10 ದಾವಣಗೆರೆ ಜಿಲ್ಲೆಯಲ್ಲಿ ಇಂದು 3 ಕೊರೊನಾ ಪಾಸಿಟಿವ್ ಪ್ರಕರಣದಾಖಲಾಗಿದ್ದು, 08 ಜನ ಸೋಂಕಿತರು ಗುಣಮುಖರಾಗಿ ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ರೋಗಿ ಸಂಖ್ಯೆ 6039 25 ವರ್ಷದ ಮಹಿಳೆ ಇವರು ಮಹಾರಾಷ್ಟ್ರರಾಜ್ಯದಿಂದ ಹಿಂದಿರುಗಿದವರು. ರೋಗಿ ಸಂಖ್ಯೆ 6040…

ಜಿ.ಪಂ ಅಧ್ಯಕ್ಷರ ಚುನಾವಣೆ ವೇಳಾಪಟ್ಟಿ

ದಾವಣಗೆರೆ ಜೂ.10ದಾವಣಗೆರೆ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರಚುನಾವಣೆಯು ಜೂ.11 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿನಡೆಯಲಿದ್ದು, ಜೂನ್ 11 ರಂದು ಬೆಳಿಗ್ಗೆ 9.30 ರಿಂದ 10 ರವರೆಗೆಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.ಮಧ್ಯಾಹ್ನ 12.30 ರಿಂದ ಚುನಾವಣೆ ಪ್ರಕ್ರಿಯೆಪ್ರಾರಂಭವಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ…

ಕಿರುಸಾಲ ಯೋಜನೆಯಡಿ ಸ್ತ್ರೀಶಕ್ತಿ ಗುಂಪುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜೂ 10ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಕಿರುಸಾಲಯೋಜನೆಯಡಿ ಪರಿಶಿಷ್ಟ, ಜಾತಿ ಪರಿಶಿಷ್ಟ ಪಂಗಡಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದಸ್ತ್ರೀಶಕ್ತಿ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿಯ 9 ಹಾಗೂ ಪರಿಶಿಷ್ಟ ಪಂಗಡದ 12 ಸ್ತ್ರೀಶಕ್ತಿಗುಂಪುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.ದಾವಣಗೆರೆ…

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಂದ ಅರ್ಜಿ ಆಹ್ವಾನ

ದಾವಣಗೆರೆ ಜೂ 10ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಉದ್ಯೋಗಿನಿಯೋಜನೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಉಪಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟಪಂಗಡದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿಯ 17 ಹಾಗೂ ಪರಿಶಿಷ್ಟ ಪಂಗಡದ 12ಮಹಿಳೆಯರಿಗೆ ಸೌಲಭ್ಯದ ಅವಕಾಶವಿದ್ದು, ಜಿಲ್ಲೆಗೆ…

ಸಮೃದ್ಧಿ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ ಜೂ.10 ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಸಮೃದ್ಧಿಯೋಜನೆಯ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪೌರಸಂಸ್ಥೆಗಳ ವ್ಯಾಪಾರ ಪರವಾನಿಗೆ ಪಡೆದುÀ ಬೀದಿ ಬದಿ ವ್ಯಾಪಾರಮಾಡುತ್ತಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳಾವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಮೃದ್ಧಿ ಯೋಜನೆಯಡಿ ನಗರ ಹಾಗೂ ಗ್ರಾಮೀಣಪ್ರದೇಶದ ಬೀದಿ…

? ಜಾವೇದ್ ಅಕ್ತರ್‌ಗೆ ಅಂತಾರಾಷ್ಟ್ರೀಯ ರಿಚರ್ಡ್ ಡಾಕಿನ್ಸ್ ಪ್ರಶಸ್ತಿ, ಮೊದಲ ಭಾರತೀಯ

? ಜಾವೇದ್ ಅಕ್ತರ್‌ಗೆ ಅಂತಾರಾಷ್ಟ್ರೀಯ ರಿಚರ್ಡ್ ಡಾಕಿನ್ಸ್ ಪ್ರಶಸ್ತಿ, ಮೊದಲ ಭಾರತೀಯ ಚಿಂತಕ, ಕವಿ, ಚಿತ್ರಕಥೆಗಾರ ಜಾವೇದ್ ಅಖ್ತರ್ ಪ್ರತಿಷ್ಠಿತ ರಿಚರ್ಡ್ ಡಾಕಿನ್ಸ್ ಪ್ರಶಸ್ತಿಗೆ ಭಾಜನಾರಿದ್ದಾರೆ. ಈ ಗೌರವಕ್ಕೆ ಪಾತ್ರವಾಗುತ್ತಿರುವ ಭಾರತದ ಮೊಟ್ಟ ಮೊದಲ ವ್ಯಕ್ತಿ ಎನ್ನುವ ಶ್ರೇಯವೂ ಅವರದ್ದಾಗಿದೆ. ವಿಮರ್ಶೆ,…

8 ಪಾಸಿಟಿವ್ ಪ್ರಕರಣ – 7 ಬಿಡುಗಡೆ

ದಾವಣಗೆರೆ ಜೂ. 09 ದಾವಣಗೆರೆ ಜಿಲ್ಲೆಯಲ್ಲಿ ಇಂದು 8 ಕೊರೊನಾ ಪಾಸಿಟಿವ್ ಪ್ರಕರಣದಾಖಲಾಗಿದ್ದು, 07 ಜನ ಸೋಂಕಿತರು ಗುಣಮುಖರಾಗಿ ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ರೋಗಿ ಸಂಖ್ಯೆ 5816 34 ವರ್ಷದ ಮಹಿಳೆ ಇವರುಕಂಟೈನ್‍ಮೆಂಟ್ ಝೋನ್‍ನ ಸಂಪರ್ಕಿತರಾಗಿದ್ದಾರೆ. ರೋಗಿಸಂಖ್ಯೆ 5817 40…