Month: June 2020

ಹರಿಹರ ಎಪಿಎಂಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ

ದಾವಣಗೆರೆ ಜೂ.06ಇಂದು ನಡೆದ ಹರಿಹರದ ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿಯ ನೂತನ ಅಧ್ಯಕ್ಷರಾಗಿ ಬಿ.ಹನುಮಂತ ರೆಡ್ಡಿ ಬಿನ್ಬಸಪ್ಪ ಹಳೆ ಹರ್ಲಾಪುರ ಗ್ರಾಮ, ಹರಿಹರ ತಾಲ್ಲೂಕು ಹಾಗೂಉಪಾಧ್ಯಕ್ಷರಾಗಿ ಕೆ.ಬಸವರಾಜ ನಿಂಗಪ್ಪ ಕೂಸಗಟ್ಟೆ ಬಿನ್ಕೂಸಗಟ್ಟೆ ನಿಂಗಪ್ಪ ಇವರು ಅವಿರೋಧವಾಗಿಆಯ್ಕೆಯಾದರು.ಅಧ್ಯಕ್ಷರು/ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆಯಚುನಾವಣಾಧಿಕಾರಿಯಾಗಿ ಹರಿಹರದ ತಹಶೀಲ್ದಾರ್ ಕಾರ್ಯ…

ನಿಮ್ಮ ಕನಸಿನ ಸಾರಿಗೆ ಪುನರಾರಂಭ : ಬಸ್ ಹತ್ತಲು ಹಿಂಜರಿಯಬೇಡಿ

ದಾವಣಗೆರೆ ಜೂ.06ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಮ್ಮ ಕನಸಿನ ಸಾರಿಗೆಯೂಸಹ ಹಲವು ದಿನಗಳ ಲಾಕೌಡೌನ್ ನಿಂದ ಸ್ಥಬ್ಬವಾಗಿತ್ತು. ಆದರೆಇದೀಗ ಮತ್ತೆ ನಿಮ್ಮ ಕನಸಿಗೆ ಜೀವ ತುಂಬಲು, ನಿಮ್ಮಚಟುವಟಿಕೆಗಳಿಗೆ ಸಹಾಯಕವಾಗಲು ಪುನಃ ನಿಮ್ಮ ಬಳಿಗೆ ನಿಮ್ಮಅವಶ್ಯಕತೆಗನುಗುಣವಾಗಿ ಬರುತ್ತಿದೆ. ಈ ಸಮಯದಲ್ಲಿ ನಿಮ್ಮಸುರಕ್ಷತೆಯೇ…

ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಆನ್‍ಲೈನ್ ತರಬೇತಿಗೆ ರೂಪಾ ಮೌದ್ಗಿಲ್ ಚಾಲನೆ

ದಾವಣಗೆರೆ ಜೂ 6ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕಪರೀಕ್ಷೆಗಳ ತರಬೇತಿ ಕೇಂದ್ರವು ಕೆಎಎಸ್ ಹಾಗೂ ಇತರೆಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‍ಲೈನ್ ತರಬೇತಿಆಯೋಜಿಸಿದ್ದು, ನಾಡಿನ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಚಾಲನೆನೀಡುವರು.ಜೂನ್ 9 ರ ಮಂಗಳವಾರ ಬೆಳಿಗ್ಗೆ 11 ಕ್ಕೆ ಬೆಂಗಳೂರಿನಿಂದಲೇತರಬೇತಿ…

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗೊಂದಲ ಪರಿಹಾರಕ್ಕೆ ಸಹಾಯವಾಣಿ

ದಾವಣಗೆರೆ ಜೂ.06 ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವಹಿನ್ನಲೆ ಮಾರ್ಚ್‍ನಲ್ಲಿ ನಡೆಯಬೇಕಿದ್ದ ಎಸ್.ಎಸ್.ಎಲ್.ಸಿಪರೀಕ್ಷೆಗಳನ್ನು ಸರ್ಕಾರ ಜೂ 25 ರಿಂದ ಜುಲೈ 4 ರವರೆಗೆನಡೆಸಲು ತಿರ್ಮಾನಿಸಿದ್ದು, ಈ ಬಗ್ಗೆ ಮಕ್ಕಳಲ್ಲಿ ಹಾಗೂಪೋಷಕರಲ್ಲಿ ಗೊಂದಲ, ಆತಂಕ ಇರುವುದರಿಂದ ಎಲ್ಲಾ ಆತಂಕಗೊಂದಲಗಳನ್ನು ನಿವಾರಿಸಿಕೊಳ್ಳಲು ಕಚೇರಿ ಹಂತದಲ್ಲಿಸಹಾಯವಾಣಿ ತೆರೆಯಲಾಗಿದೆ.ಈ…

ಜಿ.ಪಂ ನೂತನ ಉಪಾಧ್ಯಕ್ಷರಾಗಿ ಸಾಕಮ್ಮ ಬಿ.ಎಸ್. ಅವಿರೋಧ ಆಯ್ಕೆ

ದಾವಣಗೆರೆ ಜೂ 6 ಜಿಲ್ಲಾ ಪಂಚಾಯತ್ ನೂತನ ಉಪಾಧ್ಯಕ್ಷರಾಗಿ ಚನ್ನಗಿರಿತಾಲ್ಲೂಕಿನ ಕೋಗಲೂರು ಕ್ಷೇತ್ರದ ಸಾಕಮ್ಮ ಗಂಗಾಧರನಾಯ್ಕ್ ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ ಪಂಚಾಯತ್‍ನ ಮುಖ್ಯ ಸಭಾಂಗಣದಲ್ಲಿ ಶನಿವಾರ ಜಿ.ಪಂಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಗೆ ಬೆಳಿಗ್ಗೆ 9.30 ರಿಂದ10.30 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ…

01 ಪಾಸಿಟಿವ್ – 06 ಗುಣಮುಖ

ದಾವಣಗೆರೆ ಜೂ 5ಇಂದು ಜಿಲ್ಲೆಯಲ್ಲಿ ಒಂದು ಕೊರೊನಾ ಪಾಸಿಟಿವ್ ಪ್ರಕರಣವರದಿಯಾಗಿದ್ದು, ಗುಣಮುಖರಾದ ಆರು ಜನರನ್ನು ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.ರೋಗಿ ಸಂಖ್ಯೆ 4339 27 ವರ್ಷದ ಪುರುಷ ಇವರು ರೋಗಿಸಂಖ್ಯೆ 3862 ರ ಸಂಪರ್ಕಿತರಾಗಿದ್ದಾರೆ. ಇಂದು ದಾವಣಗೆರೆ ಜಿಲ್ಲಾಕೋವಿಡ್ ಆಸ್ಪತ್ರೆಯಿಂದ ರೋಗಿ…

ಜಿಲ್ಲಾ ಅಂಕಿ ಅಂಶಗಳ ನೋಟ ಪುಸ್ತಕ ಬಿಡುಗಡೆ

ದಾವಣಗೆರೆ ಜೂ.05ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಏರ್ಪಡಿಸಲಾಗಿದ್ದ ಜಿಲ್ಲಾ ಅಂಕಿ ಅಂಶಗಳ ನೋಟ 2018-19 ಪುಸ್ತಕಬಿಡುಗಡೆ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಪುಸ್ತಕ ಬಿಡುಗಡೆ ಮಾಡಿ ಮಾತಾನಾಡಿದರು.ಇಲಾಖಾವಾರು ಯೋಜನೆಗಳ ವಿವರ ಮತ್ತು ಸಾಮಾಜಿಕ ಹಾಗೂಆರ್ಥಿಕ ಚಟುವಟಿಕೆಗಳ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿಯನ್ನುಒಳಗೊಂಡ ಜಿಲ್ಲಾ ಅಂಕಿ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ದಾವಣಗೆರೆ ಜೂ.05ಮಾನ್ಯ ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ ಇವರು ಜೂನ್ 07 ರಂದು ಬೆಂಗಳೂರಿನಿಂದಸಂಜೆ 6 ಗಂಟೆಗೆ ಹೊರಟು ದಾವಣಗೆರೆಗೆ ರಾತ್ರಿ 9.30 ಕ್ಕೆ ಆಗಮಿಸಿವಾಸ್ತವ್ಯ ಮಾಡಲಿದ್ದಾರೆ. ಮೇ 8 ರಂದು ಬೆಳಿಗ್ಗೆ 7 ಕ್ಕೆದಾವಣಗೆರೆಯಿಂದ ಹೊರಟು ಧಾರವಾಡಕ್ಕೆ…

ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ದಾವಣಗೆರೆ ಜೂ.05 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,ಅರಣ್ಯ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದುಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಸತ್ರನ್ಯಾಯಾಧೀಶರಾದ ಕೆ.ಬಿ ಗೀತಾ ಇವರು ಸಸಿ…

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯ ಪಡಿತರ ಮಾಹಿತಿ

ದಾವಣಗೆರೆ ಜೂ.5ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನಲೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರಭದ್ರತಾ ಕಾಯ್ದೆಯಡಿ ಜೂನ್ ಮಾಹೆಗೆ ಬಿಡುಗಡೆಯಾಗಿರುವಪಡಿತರದ ಮಾಹಿತಿ ಈ ಕೆಳಗಿನಂತಿದೆ. ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ರಾಷ್ಟ್ರೀಯಆಹಾರ ಭದ್ರತಾ ಕಾಯ್ದೆಯಡಿ ಉಚಿತವಾಗಿ ಪ್ರತಿ ಕಾರ್ಡಿಗೆ…