ಧ್ವನಿ ಸುರುಳಿ ಬಿಡುಗಡೆ ಮತ್ತು ಕೋವಿಡ್ ಯುದ್ದಕ್ಕೆ ಶ್ರಮಿಸಿದ ಸರ್ಕಾರಿ ನೌಕರರಿಗೆ ಅಭಿನಂದನೆ ಕಾರ್ಯಕ್ರಮ
ದಾವಣಗೆರೆ ಜೂ.3ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶ್ರೀ ಹರ ಮ್ಯೂಸಿಕಲ್ ವಲ್ರ್ಡ್,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರಸಂಯುಕ್ತಾಶ್ರಯಲ್ಲಿ ಬುಧವಾರ ಜಿಲ್ಲಾಡಳಿತ ಭವನದತುಂಗಾಭದ್ರಾ ಸಂಭಾಗಣದಲ್ಲಿ ಆಯೋಜಿಸಲಾಗಿದ್ದ ‘ಕೊರೊನಾಇದು ಸರಿನಾ’ ಎಂಬ ಧ್ವನಿ ಸುರುಳಿ ಬಿಡುಗಡೆ ಹಾಗೂ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ಪೋಲಿಸ್ ಸಿಬ್ಬಂದಿಗಳು, ಆರೋಗ್ಯ…