ವಿಶ್ವಸಂಸ್ಥೆ: ಮತ್ತೊಮ್ಮೆ ಭಾರತದ ಕನಸು ನನಸಾಗಿದೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಇನ್ನು ಎರಡು ವರ್ಷಗಳ ಅವಧಿ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾಗಿದೆ. 193 ಸದಸ್ಯ ರಾಷ್ಟ್ರಗಳನ್ನು ಹೊಂದಿರುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಪರವಾಗಿ 184 ಮತಗಳು ಲಭಿಸಿವೆ. ಭಾರತದ ಜೊತೆಗೆ ಐರ್ಲೆಂಡ್, ಮೆಕ್ಸಿಕೊ ಮತ್ತು…