ಪ.ವರ್ಗದ ವಿದ್ಯಾರ್ಥಿಗಳಿಗೆ ಕಾನೂನು ತರಬೇತಿ ನಿಡಲು ಅರ್ಜಿ ಆಹ್ವಾನ
ದಾವಣಗೆರೆ ಜೂ.16 2020-21 ಸಾಲಿನಲ್ಲಿ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿನೀಡಲು ಪರಿಶಿಷ್ಟ ವರ್ಗದ ಕಾನೂನು ಪದವಿ ಹೊಂದಿದ ಅರ್ಹಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಜಿಲ್ಲೆಗೆ ಎಂಟು ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ನಿಗದಿತಅರ್ಜಿ ನಮೂನೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳಕಲ್ಯಾಣಾಧಿಕಾರಿಗಳ ಕಚೇರಿ, ದಾವಣಗೆರೆ ಹಾಗೂ ಆಯಾ ತಾಲ್ಲೂಕುಪರಿಶಿಷ್ಟ…