?ಡೋಪಿಂಗ್: ಸಂಜಿತಾ ದೋಷಮುಕ್ತ?
ಭಾರತದ ವೇಟ್‌ಲಿಫ್ಟರ್ ಸಂಜಿತಾ ಚಾನು ಅವರ ಮೇಲಿದ್ದ ಉದ್ದೀಪನ ಮದ್ದು ಸೇವನೆ ಪ್ರಕರಣವನ್ನು ಅಂತರರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಫೆಡರೇಷನ್ (ಐಡಬ್ಲ್ಯುಎಫ್) ‘ದೃಢೀಕೃತವಲ್ಲ’ ಎಂದು ಕೈಬಿಟ್ಟಿದೆ. ಆದರೆ ಸಂಜಿತಾ ಅವರು ಪ್ರಕರಣದ ಕಾರಣ ತಾವು ಅನುಭವಿಸಿದ ನೋವಿಗೆ ಕ್ಷಮೆ ಹಾಗೂ ಪರಿಹಾರದ ಬೇಡಿಕೆ ಇಟ್ಟಿದ್ದಾರೆ.…