ಜಿಲ್ಲೆಯಲ್ಲಿ 16 ಕೊರೊನಾ ಪಾಸಿಟಿವ್, 01 ಬಿಡುಗಡೆ
ದಾವಣಗೆರೆ ಜು.01 ದಾವಣಗೆರೆ ಜಿಲ್ಲೆಯಲ್ಲಿ ಇಂದು 16 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಂಪೂರ್ಣರಾಗಿಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದುಬಿಡುಗಡೆಗೊಳಿಸಲಾಗಿದೆ.ರೋಗಿ ಸಂಖ್ಯೆ 15374 45 ವರ್ಷದ ಪುರುಷ ರೋಗಿ ಸಂಖ್ಯೆ 8064ರ ಸಂಪರ್ಕಿತರು. ರೋಗಿ ಸಂಖ್ಯೆ 15375 35 ವರ್ಷದ…