Day: July 1, 2020

ಜಿಲ್ಲೆಯಲ್ಲಿ 16 ಕೊರೊನಾ ಪಾಸಿಟಿವ್, 01 ಬಿಡುಗಡೆ

ದಾವಣಗೆರೆ ಜು.01 ದಾವಣಗೆರೆ ಜಿಲ್ಲೆಯಲ್ಲಿ ಇಂದು 16 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಂಪೂರ್ಣರಾಗಿಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದುಬಿಡುಗಡೆಗೊಳಿಸಲಾಗಿದೆ.ರೋಗಿ ಸಂಖ್ಯೆ 15374 45 ವರ್ಷದ ಪುರುಷ ರೋಗಿ ಸಂಖ್ಯೆ 8064ರ ಸಂಪರ್ಕಿತರು. ರೋಗಿ ಸಂಖ್ಯೆ 15375 35 ವರ್ಷದ ಪುರುಷರೋಗಿ…

ಶಿಷ್ಟಾಚಾರದಂತೆ ಅಂತ್ಯಕ್ರಿಯೆ ನಡೆಸದೇ ಇರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್

ದಾವಣಗೆರೆ ಜು.01  ಚನ್ನಗಿರಿ ತಾಲ್ಲೂಕಿನ ಕೋವಿಡ್ ರೋಗಿ ಶಿವಮೊಗ್ಗ ಮೆಗ್ಗಾನ್ಆಸ್ಪತ್ರೆಯಲ್ಲಿ ಜೂ.17 ರಂದು ಮೃತಪಟ್ಟಿದ್ದು ರೋಗಿಯಅಂತ್ಯಕ್ರಿಯೆಯನ್ನು ವೈದ್ಯಕೀಯ ಶಿಷ್ಟಾಚಾರದಂತೆನಿರ್ವಹಿಸದೇ ಇರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು,ಇದಕ್ಕೆ ಸಂಬಂಧಿಸಿದ ವೈದ್ಯರು/ಅಧಿಕಾರಿಗಳಿಗೆ ಇಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.ಕೋವಿಡ್ 19 ಸಾಂಕ್ರಾಮಿಕ ರೋಗದ…

ಬೆಳೆ ವಿಮೆ ಪಾವತಿಸಲು ಅವಧಿ ವಿಸ್ತರಣೆ

ದಾವಣಗೆರೆ ಜೂ.292020-21 ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನಆಧಾರಿತ ಬೆಳೆ ವಿಮೆ ಯೋಜನೆಯಡಿ (ಖWಃಅIS) ಮುಂಗಾರುಮತ್ತು ಹಿಂಗಾರು ಅವಧಿಗಳಿಗೆ ವಿಮೆ ಕಟ್ಟಲು ಜುಲೈ 10 ರವರೆಗೆಅವಧಿ ವಿಸ್ತರಿಸಲಾಗಿದೆ.ಈ ಹಿಂದೆ ಬೆಳೆ ವಿಮೆ ಕಟ್ಟಲು ಜೂನ್ 30 ಕಡೆಯ ದಿನವೆಂದುನಿಗದಿಪಡಿಸಲಾಗಿದ್ದು, ಇದೀಗ ಈ ಅವಧಿಯನ್ನು ಜು.10 ರವರೆಗೆವಿಸ್ತರಿಸಲಾಗಿದೆ.…