ದಾವಣಗೆರೆ ಜು.02
ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ದೆಹಲಿ ಪೊಲೀಸ್,
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಅಂPಈs) ಖಾಲಿ ಇರುವ ಸಬ್-
ಇನ್ಸ್‍ಪೆಕ್ಟರ್(SI) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು
ವೆಬ್‍ಸೈಟ್ hಣಣಠಿs://ssಛಿ.ಟಿiಛಿ.iಟಿ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ
ಸಲ್ಲಿಸಬಹುದು. ಜು.16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಅರ್ಜಿದಾರರ ವಯಸ್ಸು 20 ರಿಂದ 25
ವಯೋಮಾನದಾವರಾಗಿರಬೇಕು. (02-01-1996 ರಿಂದ 01-01-2001
ರೊಳಗೆ ಜನಿಸಿರಬೇಕು), ಪ. ಜಾತಿ/ ಪ. ಪಂಗಡದ ಅಭ್ಯರ್ಥಿಗಳಿಗೆ
5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ
ಸಡಿಲಿಕೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ -08025502520/9483862020 ಹಾಗೂ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ. ದೂರವಾಣಿ
ಸಂಖ್ಯೆ: 08192 259446 ಇಲ್ಲಿಗೆ ಸಂಪರ್ಕಿಸಬಹುದೆಂದು
ಉದ್ಯೋಗಾಧಿಕಾರಿ ರವೀಂದ್ರ.ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.