Day: July 5, 2020

ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಗದಗ ಜು.5: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಶಿವಶರಣ ಶ್ರೀ ಹಡಪದ ಅಪ್ಪಣರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಎಂ. ಅವರು ಶ್ರೀ ಹಡಪದ ಅಪ್ಪಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಕನ್ನಡ…

👆👆👆👆👆👆👆 ಕೊರೊನಾ ಕಾಲದಲ್ಲಿ ಮನೆಯಿಂದಲೇ ಕಚೇರಿ ಕೆಲಸನಿರ್ವಹಿಸುತ್ತಿರುವ ಮಹಿಳೆಯರು ಹೊಸ ಮಾದರಿಯ ‘ಆನ್‌ಲೈನ್‌ ಲೈಂಗಿಕ ಕಿರುಕುಳ’ಕ್ಕೆ ಒಳಗಾಗುತ್ತಿದ್ದಾರೆ.

👉 ‘ಸುಗ್ರೀವಾಜ್ಞೆ ಹೊರಡಿಸಿ’ ಸ್ತ್ರೀತನದ ಗಾಂಭೀರ್ಯಕ್ಕೆ ಧಕ್ಕೆ ತರುವುದು (ಐಪಿಸಿ ಸೆಕ್ಷನ್‌ 354)ಗೌರವವಿಲ್ಲದ ರೀತಿ ಮಾತನಾಡುವುದು (ಐಪಿಸಿ ಸೆಕ್ಷನ್‌ 354ಡಿ)ಐಟಿ ಕಾಯ್ದೆ ಮತ್ತು ‘ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ತಡೆ ಕಾಯ್ದೆ 2013‘ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ. ವರ್ಕ್‌ ಫ್ರಂ…

ಪರಿಸರಕ್ಕೆ ಪೂರಕವಾಗುವಂತೆ ಪ್ರವಾಸಿ ತಾಣಗಳ ಅಭಿವೃದ್ಧಿ: ಸಚಿವ ಸಿ.ಟಿ ರವಿ

ಚಿಕ್ಕಮಗಳೂರು, ಜು.೦೫: ಯಾವುದೇ ಪ್ರವಾಸಿ ತಾಣಗಳ ಅಂದವನ್ನು ಹಾಳುಗೆಡವದೆ ಪರಿಸರಕ್ಕೆ ಪೂರಕವಾಗುವಂತೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಹಂತ-ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

ಜಿಲ್ಲೆಯಲ್ಲಿ ಇಂದು 11 ಕೊರೊನಾ ಪಾಸಿಟಿವ್, 07 ಮಂದಿ ಬಿಡುಗಡೆ

ದಾವಣಗೆರೆ ಜು.05 ದಾವಣಗೆರೆ ಜಿಲ್ಲೆಯಲ್ಲಿ ಇಂದು 11 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು, 09 ಮಂದಿ ಸಂಪೂರ್ಣಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದುಬಿಡುಗಡೆಗೊಳಿಸಲಾಗಿದೆ.ರೋಗಿ ಸಂಖ್ಯೆ 21683 48 ವರ್ಷದ ವ್ಯಕ್ತಿ ಇವರು ರೋಗಿ ಸಂಖ್ಯೆ10389 ರ ಸಂಪರ್ಕಿತರು. ರೋಗಿ ರೋಗಿ ಸಂಖ್ಯೆ 21684…

ಕೋವಿಡ್-19 ನಿಯಂತ್ರಣದಲ್ಲಿ ಪ್ರಯೋಗಶಾಲಾ ತಂತ್ರಜ್ಞ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ

ದಾವಣಗೆರೆ ಜು.05 ದ್ವಿತೀಯ ಪಿಯುಸಿ ವಿಜ್ಞಾನ, ಅಥವಾ ಎಸ್.ಎಸ್.ಎಲ್.ಸಿ, ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಪ್ರಯೋಗಶಾಲಾ ತಂತ್ರಜ್ಞರು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಅದೇ ವೈದ್ಯಕೀಯ ಮಂಡಳಿಯ ನೊಂದಣಿ ಹೊಂದಿರಬೇಕು. ಹಾಗೂ ಡಿ.ಎಂ.ಎಲ್.ಟಿ ಕೋರ್ಸ್ ಪಡೆದಿರಬೇಕು. ಆಸಕ್ತಿಯುಳ್ಳ ಅಭ್ಯರ್ಥಿಗಳು ಸಂಬಂಧಿಸಿದ ಮೂಲ ದಾಖಲಾತಿಗಳೊಂದಿಗೆ…