Day: July 7, 2020

ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ವಿರೋಧಿಸಿ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಜನರ ಬದುಕಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುತ್ತಿದೆ. ದೇಶದ ಜನತೆ ಈಗಾಗಲೇ ಕರೋನಾ ಸಂಕಷ್ಟದಿಂದ ಕೆಲಸವಿಲ್ಲದೆ ಜೀವನ ನಡೆಸುವುದೇ ಕಷ್ಟ ಆಗಿರುವ ಸಂದರ್ಭದಲ್ಲಿ ಇಂಧನಗಳ ಬೆಲೆ ಏರಿಕೆ ಮಾಡುತ್ತಿರುವುದು ಖಂಡನೀಯ. ಪೆಟ್ರೋಲ್,…

ನಿವೃತ್ತ ಪೇಶ್ ಇಮಾಮ್ ಹಾಗೂ ಮೌಜಿನ್‍ರಿಗೆ ಪಿಂಚಣಿ ಯೋಜನೆ

ದಾವಣಗೆರೆ ಜು.07      ದಾವಣಗೆರೆ ಜಿಲ್ಲೆಯಲ್ಲಿರುವ ಕರ್ನಾಟಕ ರಾಜ್ಯ ವಕ್ಫ್ಮಂಡಳಿಯಲ್ಲಿ ನೋಂದಣಿಯಾದ ಮಸೀದಿಗಳಲ್ಲಿ ಈಗಾಗಲೇಪೇಶ್ ಇಮಾಮ್ ಹಾಗೂ ಮೌಜಿನ್ ಆಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿನಿವೃತ್ತಿ ಹೊಂದಿರುವವರು ಹಾಗೂ 65 ವರ್ಷ ವಯೋಮಾನದವೃದ್ದ ಪೇಶ್ ಇಮಾಮ್‍ರಿಗೆ ತಿಂಗಳಿಗೆ ರೂ.2000/- ಹಾಗೂ ಮೌಜಿನ್ರವರಿಗೆ ತಿಂಗಳಿಗೆ…

ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ಮತ್ತು ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪನವರ ಮುಂದಾಳತ್ವದಲ್ಲಿ ಸೈಕಲ್ ಜಾಥಾ

ದಾವಣಗೆರೆ ಜಿಲ್ಲೆ ಜುಲೈ 7 ಹೊನ್ನಾಳಿ ಪ್ರವಾಸಿ ಮಂದಿರದಲ್ಲಿ ಇಂದು ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಆದೇಶದ ಹಿನ್ನೆಲೆಯಲ್ಲಿ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ಮತ್ತು ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪನವರ ಮುಂದಾಳತ್ವದಲ್ಲಿ ನಾಳೆ ನಡೆಯುವ ದಿನಾಂಕ…

ಮೀನು ಕೃಷಿ ಕೊಳ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.07    ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ಎಲ್ಲಾ ವೃತ್ತಿಪರಮೀನುಗಾರರಿಗೆ ಜಿ.ಪಂ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದ ಫಲಾನುಭವಿಗಳ ಜಮೀನಿನಲ್ಲಿ ಕನಿಷ್ಠ 2000ಚ.ಮೀ ಮೀನು ಕೃಷಿ ಕೈಗೊಳ್ಳಲು ಕೊಳ ನಿರ್ಮಾಣಕ್ಕೆಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.   ಮೀನು ಮಾರಾಟ ಮತ್ತು ಮತ್ಸ್ಯವಾಹಿನಿಗೆ ಸಹಾಯ ಮತ್ತುರಾಜ್ಯವಲಯ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ದಾವಣಗೆರೆ ಜು.07         ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ದಿ ಸಚಿವರಾದ ಬಿ.ಎ.ಬಸವರಾಜಇವರು ಜು.16 ರಂದು ಸಂಜೆ 6 ಗಂಟೆಗೆ ದಾವಣಗೆರೆ ಪ್ರವಾಸಿಮಂದಿರಕ್ಕೆ ಆಗಮಿಸುವರು ಹಾಗೂ ವಾಸ್ತವ್ಯ ಮಾಡುವರು.     ಜು.17 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಏರ್ಪಡಿಸಿರುವ ಜಿಲ್ಲೆಯ ವಿವಿಧ…

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಓರ್ವ ಶಿಕ್ಷಕಿ ಹುದ್ದೆಗೆ ಸಂದರ್ಶನ

ದಾವಣಗೆರೆ ಜು.07 2020-21 ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನ ದೊಡ್ಡಬಾತಿಯಕರ್ನಾಟಕ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಶಾಲೆಯಲ್ಲಿಯುಕೆಜಿ ತರಗತಿಯನ್ನು ಪ್ರಾರಂಭಿಸಲು ಸರ್ಕಾರದಿಂದಅನುಮೋದನೆ ದೊರೆತಿದ್ದು, ಪೂರ್ವ ಪ್ರಾಥಮಿಕ ಶಾಲೆಗೆ ಓರ್ವಅರ್ಹ ಶಿಕ್ಷಕಿಯನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಜುಲೈ 14ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನ…