ಸಾಸ್ವೆಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೋರೊನಾ ವಾರಿಯರ್ಸ್ ಅಭಿನಂದನಾ ಸಮಾರಂಭ
ಸಾಸ್ವೆಹಳ್ಳಿ: ‘ಹೋರಾಟದಿಂದ ಮಾತ್ರ ನಮ್ಮ ಹಕ್ಕುಗಳನ್ನು ಪಡೆಯಬಹುದಾಗಿದೆ. ಕೋರೊನಾ ಸಂದರ್ಭದಲ್ಲಿ ಕೋರನಾದ ವಿರುದ್ಧ ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವ ಮೂಲಕ ಅವರ ಜೀವನ ಭದ್ರತೆಯನ್ನು ಒದಗಿಸಬೇಕು ಎಂದು…