ದಾವಣಗೆರೆ ಜು.13
ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ
ಅರಿವು ಮೂಡಿಸುವ ಸಲುವಾಗಿ ವಿಶ್ವ ಜನಸಂಖ್ಯಾ ನಿಯಂತ್ರಣದ
ಕುರಿತಾದ ಪೊಸ್ಟರ್‍ಗಳನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ
ಬಿಡುಗಡೆಗೊಳಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ,
ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಉಪವಿಭಾಗಾಧಿಕಾರಿ ಮಮತಾ
ಹೂಸಗೌಡರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಡಿಎಸ್ ಡಾ.ನಾಗರಾಜ್,
ಡಿಎಸ್‍ಓ ಡಾ.ರಾಘವನ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಆರಾಧ್ಯ ಇತರೆ
ಅಧಿಕಾರಿಗಳು ಇದ್ದರು.