Day: July 20, 2020

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯಡಿ ನೋಂದಣಿ

ದಾವಣಗೆರೆ ಜು.20   ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿಗೆಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ಬಿಮಾ(ವಿಮಾ) ಯೋಜನೆಯನ್ನು ಜಾರಿಗೊಳಿಸಿ ಜೂ.06 ರಂದುಸರ್ಕಾರದ ಆದೇಶದಲ್ಲಿ ಅಧಿಸೂಚನೆ ಮಾಡಲಾಗಿರುತ್ತದೆ.   2020-21 ನೇ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆಯಡಿ ಗ್ರಾಮ…

ಶವಸಂಸ್ಕಾರಕ್ಕೆ ಖಬರಸ್ತಾನಗಳಲ್ಲಿ ಅಡ್ಡಿಪಡಿಸುವವರ ವಿರುದ್ದ ಕಾನೂನು ಕ್ರಮ

ದಾವಣಗೆರೆ ಜು.18ಕೋವಿಡ್-19(ಕೊರೋನಾ) ವೈರಸ್ ಸೋಂಕಿನಿಂದ ಮೃತಪಟ್ಟಮುಸ್ಲಿಂ ಸಮುದಾಯದವರ ಘನತೆ ಪೂರ್ವಶವಸಂಸ್ಕಾರಕ್ಕೆ ಖಬರಸ್ತಾನಗಳಲ್ಲಿ ಅಡ್ಡಿಪಡಿಸುವವರ ವಿರುದ್ದಕಾನೂನು ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ವಕ್ಪ್ಮಂಡಳಿ ಎಚ್ಚರಿಸಿದೆ.ರಾಜ್ಯದ ಹಲವೆಡೆ ಕೋವಿಡ್-19 ಸೋಂಕಿನಿಂದ ಸಾವಿಗೀಡಾದಮುಸ್ಲಿಂ ಬಾಂಧವರ ಶವಸಂಸ್ಕಾರಕ್ಕೆ ಖಬರಸ್ತಾನದಲ್ಲಿ ಸ್ಥಳನೀಡಲು ನಿರಾಕರಿಸುತ್ತಿರುವ, ಅನಗತ್ಯ ಕಿರುಕುಳನೀಡುತ್ತಿರುವ ವರದಿಗಳು ಬಂದಿವೆ. ಘನತೆಪೂರ್ಣಅಂತ್ಯಸಂಸ್ಕಾರ…

ಮಳೆ ವಿವರ

ದಾವಣಗೆರೆ ಜು.20ಜಿಲ್ಲೆಯಲ್ಲಿ ಜು.19 ರಂದು 7.0 ಮೀ.ಮೀ ಮಳೆಯಾಗಿದ್ದುತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 5.0 ಮೀ.ಮೀ ಇದ್ದು 3.0ಮೀ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿವಾಡಿಕೆ ಮಳೆ 3.0 ಮೀ.ಮೀ ಇದ್ದು 12.0 ಮೀ.ಮೀ ವಾಸ್ತವಮಳೆಯಾಗಿದೆ.…

ಪರಿಣಾಮಕಾರಿ ಕೋವಿಡ್ ನಿಯಂತ್ರಣ-ಮರಣ ಪ್ರಮಾಣ ಇಳಿಕೆ-ಅಭಿವೃದ್ದಿ, ಸ್ವಚ್ಚೆತೆಗೂ ಒತ್ತು ನೀಡಬೇಕು : ಉಸ್ತುವಾರಿ ಸಚಿವರು

ದಾವಣಗೆರೆ ಜು.20ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಇನ್ನೂಪರಿಣಾಮಕಾರಿಯಾಗಿ ಕೋವಿಡ್ ನಿಯಂತ್ರಣ ಕಾರ್ಯಕೈಗೊಳ್ಳಬೇಕು. ಜೊತೆಗೆ ಸ್ವಚ್ಚತೆ ಮತ್ತು ಅಭಿವೃದ್ದಿಕಡೆ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿಗಳು, ಸಿಇಓ, ಎಸ್‍ಪಿ,ಪಾಲಿಕೆ ಆಯುಕ್ತರಿಗೆ ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ ತಿಳಿಸಿದರು.ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತದೊಂದಿಗೆಸಭೆ…