ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಆನ್‍ಲೈನ್ ಅರ್ಜಿ
ದಾವಣಗೆರೆ ಜು.25 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹೊನ್ನಾಳಿಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆಗಳವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಒಟ್ಟು 13 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 46ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ…