Day: July 27, 2020

ಹರಿಹರ ತಾಲ್ಲೂಕಿನ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.27 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಕಾರ್ಯನಿರ್ವಹಿಸುತ್ತಿರುವ ಹರಿಹರ ತಾಲ್ಲೂಕಿನ ವಿವಿಧಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾಅಭ್ಯರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 27 ರಿಂದ ಅರ್ಜಿಯನ್ನು hಣಣಠಿ://ಜಚಿvಚಿಟಿಚಿgeಡಿe.ಟಿiಛಿ.iಟಿಮುಖಾಂತರ…

ಕೋವಿಡ್ ಹಿನ್ನೆಲೆ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆ ನಿರ್ಬಂಧ

ದಾವವಣಗೆರೆ ಜು.27ಆ.1 ರಂದು ಬಕ್ರೀದ್ ಹಬ್ಬ ಆಚರಣೆ ಇದ್ದು ಕೋವಿಡ್ 19 ರಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆಯನ್ನು(ನಮಾಜ್) ಈದ್ಗಾಗಳಲ್ಲಿ ನಿರ್ಬಂಧಿಸಲಾಗಿದೆ.ಸಾಮೂಹಿಕ ಪ್ರಾರ್ಥನೆಗೆ ಮಸೀದಿಗಳಲ್ಲಿ ಮಾತ್ರ ಅವಕಾಶನೀಡಲಾಗಿದ್ದು ದಿ: 06-06-2020 ರ ಸುತ್ತೋಲೆಯ ಆದೇಶದಂತೆವಕ್ಫ್ ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಯವರು ಕೇವಲ 50ಜನರಿಗೆ…

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಆನ್‍ಲೈನ್ ತರಬೇತಿ

ದಾವವಣಗೆರೆ ಜು.27 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತುಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲುನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ಆಯೋಜಿಸಿದೆ. ಆಸಕ್ತರು ಆಗಸ್ಟ್ 07 (ರಜಾ ದಿನಗಳನ್ನು…

ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆ ಕಾರ್ಯಕ್ರಮ: ವಚ್ರ್ಯುವಲ್ ವೇದಿಕೆ ಮೂಲಕ ನೇರಪ್ರಸಾರ ಮುಖ್ಯಮಂತ್ರಿಗಳಿಂದ-ಪುಸ್ತಕ ಬಿಡುಗಡೆ, ಫಲಾನುಭವಿಗಳೊಂದಿಗೆ ಸಂವಾದ

ದಾವಣಗೆರೆ ಜು.27 ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪಅವರ ನೇತೃತ್ವದ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಜು.26 ಕ್ಕೆಒಂದು ವರ್ಷ ತುಂಬಿರುವ ಈ ಸುಸಂದರ್ಭದ ಹಿನ್ನೆಲೆಯಲ್ಲಿಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ“ಜನಸ್ನೇಹಿ ಆಡಳಿತ ಒಂದು ವರ್ಷ; ಸವಾಲುಗಳ ವರ್ಷ;ಪರಿಹಾರದ ಸ್ಪರ್ಶ” ನೇರ ಸಂವಾದ ಕಾರ್ಯಕ್ರಮವುವಚ್ರ್ಯುವಲ್ ವೇದಿಕೆಯ…