ದಾವಣಗೆರೆ ತಾಲ್ಲೂಕಿನ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ಜು.28 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಕಾರ್ಯನಿರ್ವಹಿಸುತ್ತಿರುವ ದಾವಣಗೆರೆ ತಾಲ್ಲೂಕಿನ ವಿವಿಧಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾಅಭ್ಯರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 27 ರಿಂದಅರ್ಜಿಯನ್ನು hಣಣಠಿ://ಜಚಿvಚಿಟಿಚಿgeಡಿe.ಟಿiಛಿ.iಟಿ…