ಶಿಷ್ಟಾಚಾರದಂತೆ ಅಂತ್ಯಕ್ರಿಯೆ ನಡೆಸದೇ ಇರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್
ದಾವಣಗೆರೆ ಜು.01 ಚನ್ನಗಿರಿ ತಾಲ್ಲೂಕಿನ ಕೋವಿಡ್ ರೋಗಿ ಶಿವಮೊಗ್ಗ ಮೆಗ್ಗಾನ್ಆಸ್ಪತ್ರೆಯಲ್ಲಿ ಜೂ.17 ರಂದು ಮೃತಪಟ್ಟಿದ್ದು ರೋಗಿಯಅಂತ್ಯಕ್ರಿಯೆಯನ್ನು ವೈದ್ಯಕೀಯ ಶಿಷ್ಟಾಚಾರದಂತೆನಿರ್ವಹಿಸದೇ ಇರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು,ಇದಕ್ಕೆ ಸಂಬಂಧಿಸಿದ ವೈದ್ಯರು/ಅಧಿಕಾರಿಗಳಿಗೆ ಇಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.ಕೋವಿಡ್ 19 ಸಾಂಕ್ರಾಮಿಕ ರೋಗದ…