ನ್ಯಾಮತಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನ್ಯಾಮತಿ ತಾಲೂಕು ಸಭಾ ಭವನದಲ್ಲಿ ಮಂಗಳವಾರ ಪತ್ರಕರ್ತರ ದಿನಾಚರಣೆ ಆಚರಿಸಲಾಯಿತು.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನ್ಯಾಮತಿ ತಾಲೂಕು ಸಭಾ ಭವನದಲ್ಲಿ ಮಂಗಳವಾರ ಪತ್ರಕರ್ತರ ದಿನಾಚರಣೆ ಆಚರಿಸಲಾಯಿತು. ಇದರ ನೇತೃತ್ವವನ್ನು ನ್ಯಾಮತಿ ತಾಲೂಕಿನ ದಂಡಾಧಿಕಾರಿಗಳಾದ ತನುಜಾ ಟಿ ಸೌದತ್ತಿ ಅವರು ದೀಪವನ್ನ ಬೆಳಗಿಸುವುದರ ಮೂಲಕ ಚಾಲನೆಯನ್ನು ಕೊಟ್ಟರು .…