Month: July 2020

ರಂಗಾಯಣದ ರಂಗ ತರಬೇತಿಗೆ ಅರ್ಜಿ ಅವಧಿ ವಿಸ್ತರಣೆ

ದಾವಣಗೆರೆ ಜು.14 ಮೈಸೂರು ರಂಗಾಯಣದ ಭಾರತೀಯ ರಂಗಶಿಕ್ಷಣಕೇಂದ್ರವು ನಡೆಸುವ ಒಂದು ವರ್ಷದ ರಂಗ ತರಬೇತಿಡಿಪ್ಲೊಮೊ ಕೋರ್ಸ್‍ನ ಅರ್ಜಿ ಪ್ರಕ್ರಿಯೆಗೆ ಕೋವಿಡ್-19 ರಸಂದರ್ಭದಲ್ಲಿ ಉಂಟಾಗಿರುವ ಅಂಚೆ ಅನಾನುಕೂಲತೆ ಮತ್ತುಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳ ಕೋರಿಕೆಯ ಮೇರೆಗೆಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2020 ರ…

ಪಿಯುಸಿ: ಜಿಲ್ಲೆಗೆ ಶೇ.64.09 ಫಲಿತಾಂಶ

ದಾವಣಗೆರೆ ಜು.14 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಮಂಗಳವಾರಪ್ರಕಟವಾಗಿದ್ದು, ದಾವಣಗೆರೆ ಜಿಲ್ಲೆಗೆ ಶೇ.64.09 ಫಲಿತಾಂಶಲಭಿಸಿದೆ. ಹೊಸದಾಗಿ 16219 ವಿದ್ಯಾರ್ಥಿಗಳು ಪಿಯು ಪರೀಕ್ಷೆಬರೆದಿದ್ದು ಈ ಪೈಕಿ 10395 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಕಲಾ ವಿಭಾಗದಲ್ಲಿ ಹೊಸದಾಗಿ 4104 ವಿದ್ಯಾರ್ಥಿಗಳು ಪರೀಕ್ಷೆಬರೆದಿದ್ದು 1433 ವಿದ್ಯಾರ್ಥಿಗಳು ಪಾಸಾಗಿದ್ದು ಶೇ.34.92…

ಸಾಸ್ವೆಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೋರೊನಾ ವಾರಿಯರ್ಸ್ ಅಭಿನಂದನಾ ಸಮಾರಂಭ

ಸಾಸ್ವೆಹಳ್ಳಿ: ‘ಹೋರಾಟದಿಂದ ಮಾತ್ರ ನಮ್ಮ ಹಕ್ಕುಗಳನ್ನು ಪಡೆಯಬಹುದಾಗಿದೆ. ಕೋರೊನಾ ಸಂದರ್ಭದಲ್ಲಿ ಕೋರನಾದ ವಿರುದ್ಧ ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವ ಮೂಲಕ ಅವರ ಜೀವನ ಭದ್ರತೆಯನ್ನು ಒದಗಿಸಬೇಕು ಎಂದು…

ಜನಸಂಖ್ಯಾ ನಿಯಂತ್ರಣ ಕುರಿತಾದ ಪೋಸ್ಟರ್ ಬಿಡುಗಡೆ

ದಾವಣಗೆರೆ ಜು.13ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿಅರಿವು ಮೂಡಿಸುವ ಸಲುವಾಗಿ ವಿಶ್ವ ಜನಸಂಖ್ಯಾ ನಿಯಂತ್ರಣದಕುರಿತಾದ ಪೊಸ್ಟರ್‍ಗಳನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿಬಿಡುಗಡೆಗೊಳಿಸಿದರು.ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ,ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಉಪವಿಭಾಗಾಧಿಕಾರಿ ಮಮತಾಹೂಸಗೌಡರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಡಿಎಸ್…

ಕೋವಿಡ್ ನಿಯಂತ್ರಣದೊಂದಿಗೆ ಕೃಷಿಗೆ ಒತ್ತು ನೀಡುವಂತೆ ಸಿಎಂ ಸೂಚನೆ

ದಾವಣಗೆರೆ ಜು.13ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರುಇಂದು ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಿ,ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಕೈಗೊಳ್ಳಲಾದ ನಿಯಂತ್ರಣಕ್ರಮಗಳು, ಮರಣ ಪ್ರಮಾಣ ಇಳಿಕೆ, ಮಳೆ ಬೆಳೆ, ಬೀಜ,ರಸಗೊಬ್ಬರ ಲಭ್ಯತೆ, ಕುಡಿಯುವ ನೀರಿನ ಸಮಸ್ಯೆ,ಅವಶ್ಯಕತೆ ಇರುವೆಡೆ ಬೋರ್‍ವೆಲ್ ಸೌಲಭ್ಯ ಒದಗಿಸುವಂತೆಅಧಿಕಾರಿಗಳಿಗೆ ಸೂಚನೆ ನೀಡಿದರು.ದಾವಣಗೆರೆ…

ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಮೂಂದೂಡಿಕೆ

ದಾವಣಗೆರೆ ಜು.10 ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರ ಅಧ್ಯಕ್ಷತೆಯಲ್ಲಿ ಜು.17 ರಂದು ಬೆಳಿಗ್ಗೆ 10.00ಗಂಟೆಗೆ ಜಿಲ್ಲಾಡಳಿತ ಭವನದ ತುಂಗಾಭದ್ರಸಭಾಂಗಣದಲ್ಲ್ಲಿ ಏರ್ಪಡಿಸಲಾಗಿದ್ದ 2020-21ನೇ ಸಾಲಿನ ಮೊದಲನೇತ್ರೈಮಾಸಿಕ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳಪ್ರಗತಿ ಪರಿಶೀಲನಾ ಸಭೆಯನ್ನು ದಿನೇ ದಿನೇ ಕೋವಿಡ್ ಸಂಖ್ಯೆಹೆಚ್ಚುತ್ತಿರುವ…

ಜಿಲ್ಲೆಯಲ್ಲಿ ಇಂದು 20 ಕೊರೊನಾ ಪಾಸಿಟಿವ್, 66 ಮಂದಿ ಬಿಡುಗಡೆ. 03 ಸಾವು.

ದಾವಣಗೆರೆ ಜು.12. ರೋಗಿ ಸಂಖ್ಯೆ 36764 ಇವರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ, ರೋಗಿಸಂಖ್ಯೆಗಳಾದ 36429, 36517, 36584, 36680, ಈ ನಾಲ್ವರು ಅಂತರ್‍ಜಿಲ್ಲಾ ಪ್ರಯಾಣ ಹೊಂದಿದ್ದಾರೆ. ರೋಗಿಸಂಖ್ಯೆಗಳಾದ 3649, 36467, 36474, 36480, 36493, 36507, 36542, 36556, ಮತ್ತು 36602,…

ಕೊರೊನಾ ಸಾವಿನ ಸಂಖ್ಯೆ ಕಡಿಮೆಯಾಗಬೇಕು; ಜಿಲ್ಲಾಧಿಕಾರಿ

ದಾವಣಗೆರೆ ಜು.12 ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಉತ್ತಮ ಸ್ಥಿತಿಯಲ್ಲಿದ್ದು ಇದರೊಂದಿಗೆ ಸಾವಿನ ಪ್ರಮಾಣ ಕಡಿಮೆಯಾಗಲು ಮತಷ್ಟು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಮಾನ್ಯ ಮುಖ್ಯಮಂತ್ರಿಗಳ ವಿಡಿಯೊ ಸಂವಾದದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಸಂಭಾಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ…

ಕೊರೊನಾ ವಾರಿಯರ್ಸ್‍ಗೆ ಅಭಿನಂದನಾ ಸಮಾರಂಭ ಕೊರೊನಾ ಹೋರಾಟದಲ್ಲಿ ನಿಮ್ಮೆಲ್ಲರ ಸೇವೆ ಸ್ಮರಣೀಯ- ಜಿಲ್ಲಾಧಿಕಾರಿ

ದಾವಣಗೆರೆ ಜು.11ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವವೈದ್ಯರು ಮತ್ತು ಸಿಬ್ಬಂದಿಗೆ ಸಾರ್ವಜನಿಕರ ಪರವಾಗಿಗೌರವಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇವೆ. ತಮ್ಮಬದುಕನ್ನು ಸವಾಲಾಗಿ ಸ್ವೀಕರಿಸಿ, ಕುಟುಂಬ ಮರೆತು ವೈಯಕ್ತಿಕಬದುಕು ಪಣಕ್ಕಿಟ್ಟು, ಜೀವ ಲೆಕ್ಕಿಸದೇ ಕೊರೊನಾ ಸಂದರ್ಭದಲ್ಲಿಹೋರಾಡಿದ ಎಲ್ಲರಿಗೂ ಅಭಾರಿಯಾಗಿದ್ದೇವೆ. ಆ ಮೂಲಕ ನಿಮ್ಮನ್ನುಇನ್ನಷ್ಟು ಹುರಿದುಂಬಿಸಲು ಜೊತೆಗೆ ಎಲ್ಲರ…

ಕ್ಷೌರಿಕ/ಅಗಸ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜೂ.25 ಕೋವಿಡ್-19 ಲಾಕ್‍ಡೌನ್ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಪರಿಹಾರರೂ.5000 ಘೋಷಣೆ ಮಾಡಿದ್ದು, ಆಸಕ್ತ ಫಲಾನುಭವಿಗಳುಪರಿಹಾರವನ್ನು ಪಡೆಯಲು ಸೇವಾ ಸಿಂಧು ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬಹುದಾಗಿದ್ದು, ಜುಲೈ 25 ಅರ್ಜಿ ಸಲ್ಲಿಸಲು ಕಡೆಯದಿನವಾಗಿರುತ್ತದೆ. ಫಲಾನುಭವಿಯು ಅರ್ಜಿಯೊಂದಿಗೆ ಮೂಲ ದಾಖಲೆಗಳಾದ,ನಿಗದಿಪಡಿಸಿದ…