Month: July 2020

ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ಮತ್ತು ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪನವರ ಮುಂದಾಳತ್ವದಲ್ಲಿ ಸೈಕಲ್ ಜಾಥಾ

ದಾವಣಗೆರೆ ಜಿಲ್ಲೆ ಜುಲೈ 7 ಹೊನ್ನಾಳಿ ಪ್ರವಾಸಿ ಮಂದಿರದಲ್ಲಿ ಇಂದು ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಆದೇಶದ ಹಿನ್ನೆಲೆಯಲ್ಲಿ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ಮತ್ತು ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪನವರ ಮುಂದಾಳತ್ವದಲ್ಲಿ ನಾಳೆ ನಡೆಯುವ ದಿನಾಂಕ…

ಮೀನು ಕೃಷಿ ಕೊಳ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.07 ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ಎಲ್ಲಾ ವೃತ್ತಿಪರಮೀನುಗಾರರಿಗೆ ಜಿ.ಪಂ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದ ಫಲಾನುಭವಿಗಳ ಜಮೀನಿನಲ್ಲಿ ಕನಿಷ್ಠ 2000ಚ.ಮೀ ಮೀನು ಕೃಷಿ ಕೈಗೊಳ್ಳಲು ಕೊಳ ನಿರ್ಮಾಣಕ್ಕೆಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಮೀನು ಮಾರಾಟ ಮತ್ತು ಮತ್ಸ್ಯವಾಹಿನಿಗೆ ಸಹಾಯ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ದಾವಣಗೆರೆ ಜು.07 ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ದಿ ಸಚಿವರಾದ ಬಿ.ಎ.ಬಸವರಾಜಇವರು ಜು.16 ರಂದು ಸಂಜೆ 6 ಗಂಟೆಗೆ ದಾವಣಗೆರೆ ಪ್ರವಾಸಿಮಂದಿರಕ್ಕೆ ಆಗಮಿಸುವರು ಹಾಗೂ ವಾಸ್ತವ್ಯ ಮಾಡುವರು. ಜು.17 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಏರ್ಪಡಿಸಿರುವ ಜಿಲ್ಲೆಯ ವಿವಿಧ ಇಲಾಖೆಗಳ…

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಓರ್ವ ಶಿಕ್ಷಕಿ ಹುದ್ದೆಗೆ ಸಂದರ್ಶನ

ದಾವಣಗೆರೆ ಜು.07 2020-21 ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನ ದೊಡ್ಡಬಾತಿಯಕರ್ನಾಟಕ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಶಾಲೆಯಲ್ಲಿಯುಕೆಜಿ ತರಗತಿಯನ್ನು ಪ್ರಾರಂಭಿಸಲು ಸರ್ಕಾರದಿಂದಅನುಮೋದನೆ ದೊರೆತಿದ್ದು, ಪೂರ್ವ ಪ್ರಾಥಮಿಕ ಶಾಲೆಗೆ ಓರ್ವಅರ್ಹ ಶಿಕ್ಷಕಿಯನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಜುಲೈ 14ರಂದು ಬೆಳಿಗ್ಗೆ 11 ಗಂಟೆಗೆ…

ಕಂಟೈನ್‍ಮೆಂಟ್ ವಲಯದ ಡಿನೋಟಿಫಿಕೇಷನ್

ದಾವಣಗೆರೆ ಜು.06 ದಾವಣಗೆರೆ ನಗರದಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದ್ದರೋಗಿ ಸಂಖ್ಯೆ 1251, 1808, 1809, 1963, 1964, 3073, 3216, 4836, 5304,5305, 8800 ರ ಪ್ರದೇಶವಾದ ಆನೆಕೊಂಡ ಕಂಟೈನ್‍ಮೆಂಟ್ವಲಯಗಳೆಂದು ಘೋಷಿಸಿ ಕ್ರಮ ಕೈಗೊಳ್ಳಲಾಗಿತ್ತು.ಇದೀಗ 14 ದಿನಗಳಿಂದ ಯಾವುದೇ ಹೊಸ ಕೊರೊನಾ…

ದಾವಣಗೆರೆ ಜಿಲ್ಲೆಯಲ್ಲಿ ವೈದ್ಯಕೀಯ ತ್ಯಾಜ್ಯ ವಸ್ತುಗಳ ವಿಲೇವಾರಿ

ದಾವಣಗೆರೆ ಜು.06 ಜಿಲ್ಲೆಯಲ್ಲಿ ನರ್ಸಿಂಗ್ ಹೋಂಗಳು, ಆಸ್ಪತ್ರೆಗಳು ಮತ್ತುಕ್ಲಿನಿಕ್‍ಳಿಂದ ಉತ್ಪಾದನೆಯಾಗುವ ಜೀವ ವೈದ್ಯಕೀಯತ್ಯಾಜ್ಯವನ್ನು ಮೆ|| ಸುಶಾಂತ್ ಎನ್ವಿರಾಮೆಂಟಲ್ ಟೆಕ್ನಾಲಜೀಸ್,ಅಮರಾವತಿ ಇವರ ಮುಖಾಂತರ ವಿಲೇವಾರಿ (ಅommoಟಿ ಃio-meಜiಛಿಚಿಟ Wಚಿsಣeಖಿಡಿeಚಿಣmeಟಿಣ ಜಿಚಿಛಿiಟiಣಥಿ) ಮಾಡಲಾಗಿರುತ್ತದೆ. ಇತ್ತೀಚೆಗೆ ಪತ್ರಿಕೆಯಲ್ಲಿ ಬಂದ ವರದಿಯಂತೆ, ಹರಿಹರ-ದಾವಣಗೆರೆ ಮಾರ್ಗದ ರಸ್ತೆ ಬದಿಯಲ್ಲಿ…

ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ ಜು.06 2020-21 ನೇ ಸಾಲಿನಲ್ಲಿ ಹಿರಿಯ ಸಹಾಯಕ ತೋಟಗಾರಿಕೆನಿರ್ದೇಶಕರು, ಜಗಳೂರು ಈ ಕಚೇರಿಯಿಂದ ರಾಷ್ಟ್ರೀಯತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಬೆಳೆಗಳ ಪ್ರದೇಶವಿಸ್ತರಣೆ, ಕೃಷಿ ಹೊಂಡ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ಘಟಕ, ಸಂಸ್ಕರಣಾ ಘಟಕಗಳನ್ನು ಹಾಗೂ ಇತರೆಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗಿದೆ.ಆಸಕ್ತ ರೈತರು ಈ…

ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಗದಗ ಜು.5: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಶಿವಶರಣ ಶ್ರೀ ಹಡಪದ ಅಪ್ಪಣರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಎಂ. ಅವರು ಶ್ರೀ ಹಡಪದ ಅಪ್ಪಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಕನ್ನಡ…

??????? ಕೊರೊನಾ ಕಾಲದಲ್ಲಿ ಮನೆಯಿಂದಲೇ ಕಚೇರಿ ಕೆಲಸನಿರ್ವಹಿಸುತ್ತಿರುವ ಮಹಿಳೆಯರು ಹೊಸ ಮಾದರಿಯ ‘ಆನ್‌ಲೈನ್‌ ಲೈಂಗಿಕ ಕಿರುಕುಳ’ಕ್ಕೆ ಒಳಗಾಗುತ್ತಿದ್ದಾರೆ.

? ‘ಸುಗ್ರೀವಾಜ್ಞೆ ಹೊರಡಿಸಿ’ ಸ್ತ್ರೀತನದ ಗಾಂಭೀರ್ಯಕ್ಕೆ ಧಕ್ಕೆ ತರುವುದು (ಐಪಿಸಿ ಸೆಕ್ಷನ್‌ 354)ಗೌರವವಿಲ್ಲದ ರೀತಿ ಮಾತನಾಡುವುದು (ಐಪಿಸಿ ಸೆಕ್ಷನ್‌ 354ಡಿ)ಐಟಿ ಕಾಯ್ದೆ ಮತ್ತು ‘ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ತಡೆ ಕಾಯ್ದೆ 2013‘ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ. ವರ್ಕ್‌ ಫ್ರಂ…

ಪರಿಸರಕ್ಕೆ ಪೂರಕವಾಗುವಂತೆ ಪ್ರವಾಸಿ ತಾಣಗಳ ಅಭಿವೃದ್ಧಿ: ಸಚಿವ ಸಿ.ಟಿ ರವಿ

ಚಿಕ್ಕಮಗಳೂರು, ಜು.೦೫: ಯಾವುದೇ ಪ್ರವಾಸಿ ತಾಣಗಳ ಅಂದವನ್ನು ಹಾಳುಗೆಡವದೆ ಪರಿಸರಕ್ಕೆ ಪೂರಕವಾಗುವಂತೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಹಂತ-ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…