Day: August 4, 2020

ಆ.07 ರಂದು ತ್ರೈಮಾಸಿಕ ಕೆಡಿಪಿ ಸಭೆ

ದಾವವಣಗೆರೆ ಆ.04 ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜಇವರ ಅಧ್ಯಕ್ಷತೆಯಲ್ಲಿ ಆ.07 ರಂದು ಬೆಳಿಗ್ಗೆ 10.30 ಕ್ಕೆಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ 2020-21ನೇ ಸಾಲಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಆ.04ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಇವರು ಆಗಸ್ಟ್ 6 ಮತ್ತು 7 ರಂದು ದಾವಣಗೆರೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ.ಆಗಸ್ಟ್ 6 ರ ಮಧ್ಯಾಹ್ನ 2.30 ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ5.30 ಕ್ಕೆ ದಾವಣಗೆರೆಗೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯಮಾಡುವರು.…

ಪ್ರಥಮ ವರ್ಷದ ಡಿಪ್ಲೋಮ ಪ್ರವೇಶಕ್ಕೆ ಆನ್‍ಲೈನ್ ನಾನ್ ಇಂಟರಾಕ್ಟೀವ್ ಕೌನ್ಸಿಲಿಂಗ್ ಮೂಲಕ ಪ್ರವೇಶ ಪ್ರಕ್ರಿಯೆ

ದಾವಣಗೆರೆ ಆ.042020-21ನೇ ಸಾಲಿನ ಡಿಪ್ಲೋಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆಆನ್‍ಲೈನ್ ಮುಖಾಂತರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪ್ರಥಮ ವರ್ಷದ ಡಿಪ್ಲೋಮ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35ರಷ್ಟು ಅಂಕಗಳನ್ನುಪಡೆದಿರತಕ್ಕದ್ದು, ಪ್ರವೇಶ ಮಾಹಿತಿ ಪುಸ್ತಕವನ್ನು ಮತ್ತುಇಲಾಖೆಯ ವೆಬ್‍ಸೈಟ್‍ಗಳಾದ hಣಣಠಿ://ಜಣeಣeಛಿh.ಞಚಿಡಿಟಿಚಿಣಚಿಞಚಿ.gov.iಟಿ/ಞಚಿಡಿಣeಛಿhಟಿiಛಿಚಿಟ &ಚಿmಠಿ;ತಿತಿತಿ.ಛಿeಣoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ಞeಚಿ ತಿಳಿಸಲಾಗುವುದು.ಆಗಸ್ಟ್ 06 ರಿಂದ 22…

ಆ.5ರಂದು ಮದ್ಯ ನಿಷೇಧ

ದಾವಣಗೆರೆ ಆ.04 ಆ.5 ರಂದು ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾನಡೆಯುವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಸಲುವಾಗಿ ಜಿಲ್ಲೆಯಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜುನಿಷೇಧಗೊಳಿಸಲಾಗಿದೆ. ಅಂದು ದೇವಸ್ಥಾನ ಕಮಿಟಿ ಮತ್ತು ಇತರೆ ಸಂಘಟನೆಗಳು ಸಿಹಿ…

74ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಿದ್ದತೆಗೆ ಜಿಲ್ಲಾಧಿಕಾರಿಗಳಿಂದ ಸೂಚನೆಗಳು

ದಾವಣಗೆರೆ ಆ.04ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ಹರಡುವಿಕೆ ನಿಯಂತ್ರಣದ ಹಿನ್ನೆಲೆಯಲ್ಲಿ 74 ನೇ ಸ್ವಾತಂತ್ರ್ಯದಿನಾಚರಣೆಯನ್ನು ಕೇಂದ್ರ ಗೃಹ ಸಚಿವಾಲಯ ನೀಡಿರುವಮಾರ್ಗಸೂಚಿಯನ್ವಯ ಸರಳವಾಗಿ, ಅಚ್ಚುಕಟ್ಟಾಗಿಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಆಗಸ್ಟ್ 15 ರಂದು ಆಚರಿಸಲಿರುವ ಸ್ವಾತಂತ್ರ್ಯ ದಿನಾಚರಣೆಗೆಸಂಬಂಧಿಸಿದಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವ ಬಗ್ಗೆಸಂಬಂಧಿಸಿದ…

ಆಗಸ್ಟ್ 5 ರಂದು ನಿಷೇಧಾಜ್ಞೆ

ದಾವಣಗೆರೆ ಆ.04 ಆ.5 ರಂದು ಪ್ರಧಾನಮಂತ್ರಿಗಳು ರಾಮಜನ್ಮಭೂಮಿಯಲ್ಲಿರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿಭಾಗವÀಹಿಸುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಯೋಧ್ಯ ವಿಚಾರವನ್ನು ಅತೀ ಸೂಕ್ಷ್ಮ ವಿಚಾರವಾಗಿಪರಿಗಣಿಸಲಾಗಿರುವ ಹಿನ್ನೆಲೆಯಲ್ಲಿ…