Day: August 5, 2020

ಸಾರ್ವಜನಿಕರಲ್ಲಿ ಡಿ.ಸಿ.ಮನವಿ

ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ತುಂಗಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು ಡ್ಯಾಮ್ ನಿಂದ ಯಾವುದೇ ಸಂದರ್ಭದಲ್ಲಿ ನೀರು ಬಿಡಬಹುದಾದ ಸಂಭವವಿದ್ಧು ನದಿ ದಂಡೆಯಲ್ಲಿ ಬರುವ ಹೊನ್ನಾಳಿ ಮತ್ತು ಹರಿಹರ ಪಟ್ಟಣಗಳ ಹಾಗೂ ಗ್ರಾಮಗಳ ಸಾರ್ವಜನಿಕರು…

 ಮಳೆ ವಿವರ

ದಾವಣಗೆರೆ ಆ.05ಜಿಲ್ಲೆಯಲ್ಲಿ ಆ.4 ರಂದು 15.0 ಮಿ.ಮೀ ಸರಾಸರಿ ಮಳೆಯಾಗಿದ್ದುತಾಲ್ಲೂಕುವಾರು ಮಳೆ ವಿವರ ಈ ಕೆಳಕಂಡಂತೆ ಇದೆ.ಚನ್ನಗಿರಿ ತಾಲ್ಲೂಕಿನಲ್ಲಿ 6.0 ಮಿ.ಮೀ ವಾಡಿಕೆಗೆ 16.0 ಮಿ.ಮೀ ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆ 14.0ಮಿ.ಮೀ ವಾಸ್ತವ ಮಳೆಯಾಗಿದೆ. ಹರಿಹರದಲ್ಲಿ 2.0…

ಕೃಷಿ ಪಂಡಿತ, ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.052020-21ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ, ಆತ್ಮ ಯೋಜನೆಯಡಿತಾಲ್ಲೂಕು, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಸೆ.07 ಅರ್ಜಿ…

ಆಕ್ಷೇಪಣೆಗಳ ಆಹ್ವಾನ

ದಾವಣಗೆರೆ ಆ.05 ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಖಾಲಿ ಇದ್ದ ವಿವಿಧವೃಂದದ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಜೂನ್ 7 ರಂದು ನಡೆದ ನೇರ ಸಂದರ್ಶನದಲ್ಲಿ ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ವಿವಿಧ ನಿಗಮಗಳಿಂದ ಸಾಲ ಸೌಲಭ್ಯ ಯೋಜನೆಗಳಡಿ ಅರ್ಜಿ ಆಹ್ವಾನ

ದಾವಣಗೆರೆ ಆ.05ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವಅಭಿವೃದ್ದಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ, ಕರ್ನಾಟಕಭೋವಿ ಅಭಿವೃದ್ದಿ ನಿಗಮ ಹಾಗೂ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿನಿಗಮದಿಂದ ಪರಿಶಿಷ್ಟ ಜಾತಿ ಜನರ ಆರ್ಥಿಕ ಅಭಿವೃದ್ದಿಗಾಗಿ ವಿವಿಧಯೋಜನೆಗಳ ಸಾಲ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ…