ವಿವಿಧ ಯೋಜನೆಗಳ ಸೌಲಭ್ಯ ನೀಡಲು ಅರ್ಜಿ ಆಹ್ವಾನ
ದಾವಣಗೆರೆ ಆ.06 2020-21 ನೇ ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟಪಂಗಡಗಳ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಿಗೆಸಂಬಂಧಿಸಿದಂತೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗದವರಿಂದ ಆನ್‍ಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಆ.1 ರಿಂದ 31 ರವರೆಗೆ ಅರ್ಜಿಗಳನ್ನುಆನ್‍ಲೈನ್/ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಆನ್‍ಲೈನ್ವಿಳಾಸ…