ದಾವಣಗೆರೆ ಆ.06
2020-21 ನೇ ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ
ಪಂಗಡಗಳ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಿಗೆ
ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗದವರಿಂದ ಆನ್‍ಲೈನ್
ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಆ.1 ರಿಂದ 31 ರವರೆಗೆ ಅರ್ಜಿಗಳನ್ನು
ಆನ್‍ಲೈನ್/ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಆನ್‍ಲೈನ್
ವಿಳಾಸ ತಿebsiಣe:hಣಣಠಿs://ಞmvsಣಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸಬಹುದೆಂದು
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ
ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.