ದಾವಣಗೆರೆ ಆ.10
ಆ.10 ರಂದು ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಮಾಂಸ ಹಾಗೂ ಮೀನಿನ
ಮಾರಾಟವನ್ನು ನಿಷೇಧಿಸಲಾಗಿದೆ. ತಪ್ಪಿದಲ್ಲಿ ಮಹಾನಗರಪಾಲಿಕೆ
ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು
ಎಂದು ಮಹಾನಗರಪಾಲಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ
ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.