Day: August 12, 2020

ಆ. 13 ರಂದು ರಸ್ತೆ ಹಾಗೂ ವೃತ್ತ ನಾಮಕರಣ ಕಾರ್ಯಕ್ರಮ

ದಾವಣಗೆರೆ ಆ. 12ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ “ಆರೂಡ ದಾಸೋಹಿ ಶರಣ ಮಾಗನೂರು ಬಸಪ್ಪ ರಸ್ತೆ” ಹಾಗೂ ‘ತರಳಬಾಳು ವೃತ್ತ’ ನಾಮಕರಣ ಕಾರ್ಯಕ್ರಮ ಆ. 13 ರಂದು ಬೆಳಿಗ್ಗೆ 11 ಗಂಟೆಗೆ ಹದಡಿ ರಸ್ತೆಯ ಎಸ್.ಎಸ್. ಕಲ್ಯಾಣ ಮಂಟಪ ಆವರಣದಲ್ಲಿ ಜರುಗಲಿದೆ.ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ…

ಆಗಸ್ಟ್ ಮಾಹೆಯ ಪಡಿತರ ಬಿಡುಗಡೆ

ದಾವಣಗೆರೆ ಆ.12 ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ಎಎವೈ, ಬಿಪಿಎಲ್, ಎಪಿಎಲ್ಕಾರ್ಡುದಾರರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದವರಿಗೆಆಗಸ್ಟ್ ಮಾಹೆಗೆ ಪಡಿತರ ಬಿಡುಗಡೆ ಮಾಡಿದ್ದು, ಕಾರ್ಡುದಾರರುಪಡಿತರವನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಪಡೆಯಬಹುದಾಗಿದೆ. ಪಿಎಂಜಿಕೆಎವೈ ಹಾಗೂ ಎನ್‍ಎಫ್‍ಎಸ್‍ಎ ಯೋಜನೆಯಡಿ ಆಗಸ್ಟ್ ಮಾಹೆಗೆಬಿಡುಗಡೆಯಾದ ಪಡಿತರ…

ನಿಮ್ಮ ಬೆಳೆ ದಾಖಲೀಕರಣದಿಂದ ಸಬಲೀಕರಣ

ದಾವಣಗೆರೆ ಆ.12 ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ.ಕಳೆದ ಸಾಲಿನಲ್ಲಿ ನಿಯೋಜಿತ ಖಾಸಗಿ ನಿವಾಸಿಗಳಿಂದ, ಇಲಾಖಾಸಿಬ್ಬಂದಿಗಳಿಂದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲಾಗಿತ್ತು. ಆದರೆ2020-21ನೇ ಸಾಲಿನಲ್ಲಿ ರಾಜ್ಯ…

ಡಿಟಿಡಿಎಂ ಕೋರ್ಸ್‍ಗೆ ಅರ್ಜಿ ಆಹ್ವಾನ

ದಾವಣಗೆರೆ ಆ.12 ಎಸ್.ಎಸ್.ಎಲ್.ಸಿ ಪಾಸಾದ ನಂತರ ಮುಂದೇನು? ಎನ್ನುವ ವಿದ್ಯಾರ್ಥಿಗಳಿಗೆಉತ್ತಮವಾದ ಆಯ್ಕೆ, ಶೇ.100 ಉದ್ಯೋಗಾವಕಾಶ ಕಲ್ಪಿಸುವ ಸರ್ಕಾರಿಉಪಕರಣಾಗಾರ &ಚಿmಠಿ; ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ &ಚಿmಠಿ; ಡೈಮೇಕಿಂಗ್ (ಡಿಟಿಡಿಎಂ) ಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದೆ.ಕೋರ್ಸ್ ಅವಧಿ 3+1 ವರ್ಷಗಳಾಗಿದ್ದು ಎಸ್‍ಎಸ್‍ಎಲ್‍ಸಿ ಅಥವಾ…

ಮಹಿಳೆಯರಿಗೆ ಉದ್ಯಮಶೀಲತಾ ಕೌಶಲ್ಯಾಭಿವೃದ್ದಿ ತರಬೇತಿ

ದಾವಣಗೆರೆ ಆ.12ದಾವಣಗೆರೆ ಸಿಡಾಕ್-ದಿಶಾ ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರದಿಂದಸ್ವಂತ ಉದ್ಯಮ ಪ್ರಾರಂಭಿಸಿ ಸ್ವಾವಲಂಬಿಗಳಾಗಲು ಇಚ್ಛಿಸುವದಾವಣಗೆರೆ ಜಿಲ್ಲೆಯ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ 30ದಿನಗಳ(ವಸತಿರಹಿತ) ಬ್ಯೂಟಿಷಿಯನ್ ಮತ್ತು ನೈರ್ಮಲ್ಯ ವಿಷಯಕ್ಕೆಸಂಬಂಧಿಸಿದಂತೆ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ತರಬೇತಿಕಾರ್ಯಕ್ರಮವನ್ನು ದಾವಣಗೆರೆಯಲ್ಲಿ ಸೆಪ್ಟಂಬರ್ ಮಾಹೆಯನಾಲ್ಕನೇ ವಾರದಲ್ಲಿ ಪ್ರಾರಂಭಿಸಿ ಸಂಘಟಿಸಲು ಯೋಜಿಸಲಾಗಿದೆ.ಈ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ…