ದಾವಣಗೆರೆ ಆ.13
ರಾಜ್ಯ ಸರ್ಕಾರದ ವತಿಯಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 5
ವರ್ಷ ಉತ್ತಮ ಸೇವೆ ಸಲ್ಲಿಸಿದ ಸಮಾಜ ಸೇವಾ ಕಾರ್ಯಕರ್ತರು
ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸೇವೆಯನ್ನು ಗುರುತಿಸಿ
ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲಾಗುವುದು.
ಆಯ್ಕೆಯಾದ 2 ಸಂಸ್ಥೆಗಳಿಗೆ ರೂ. 1 ಲಕ್ಷ ನಗದು
ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು.
ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು
ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಚೇರಿ 14 ನೇ ಮುಖ್ಯ ರಸ್ತೆ, ಎಂ.ಸಿ.ಸಿ.
ಬಿ ಬ್ಲಾಕ್ ಕುವೆಂಪುನಗರ ದಾವಣಗೆರೆ-04, ದೂರವಾಣಿ ಸಂಖ್ಯೆ: 08192-
264056 ಇಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿರುತ್ತದೆ.
ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ
ಸೆ.10 ರೊಳಗೆ ಕಚೇರಿಗೆ ಕಳುಹಿಸಬೇಕಾಗಿರುತ್ತದೆ. ನಿಗದಿತ
ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ
ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ