Day: August 17, 2020

ಮಳೆ ವಿವರ

ಗೆ ಪರಿಹಾರ ವಿತರಿಸಲು ಕ್ರಮವಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.ದಾವಣಗೆರೆ ಆ.17ಜಿಲ್ಲೆಯಲ್ಲಿ ಆ.16 ವರಂದು 16.0 ಮಿ.ಮೀ ಸರಾಸರಿ ಮಳೆಯಾಗಿದ್ದುತಾಲ್ಲೂಕುವಾರು ಮಳೆ ವಿವರ ಈ ಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 5.0 ವಾಡಿಕೆಗೆ 18.0 ಮಿ.ಮೀ ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 6.0 ಮಿ.ಮೀ ವಾಡಿಕೆಗೆ 14.0ಮಿ.ಮೀ…

ದೇವರಾಜ ಅರಸು ಜಯಂತಿ ಸರಳ ಆಚರಣೆ

ದಾವಣಗೆರೆ ಆ.17ಮಾಜಿ ಮುಖ್ಯ ಮಂತ್ರಿಗಳಾದ ಡಿ.ದೇವರಾಜ ಅರಸುರವರ 105 ನೇಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಗಸ್ಟ್ 20 ರಂದುಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಮತ್ತು ಸಾಂಕೇತಿಕವಾಗಿಆಚರಿಸಲಾಗುವುದು ಎಂದು…

ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಆ.172020-21 ನೇ ಸಾಲಿಗೆ ಸಂಬಂಧಿಸಿದ ಮೂರು ವರ್ಷಗಳ ಅವಧಿಯಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನುಆಹ್ವಾನಿಸಲಾಗಿದೆ.ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಟ್, ಕಮರ್ಷಿಯಲ್ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್. ಅನುದಾನರಹಿತ ಕೋರ್ಸ್‍ಗಳಾದ ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ,ಎಲೆಕ್ಟ್ರಾನಿಕ್ಸ್ ಮತ್ತು…

ಐಬಿಪಿಎಸ್ ಪರೀಕ್ಷೆಗಳಿಗೆ ಆನ್‍ಲೈನ್ ತರಬೇತಿ

ದಾವಣಗೆರೆ ಆ.17ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ರಾಷ್ಟ್ರೀಕೃತ ಬ್ಯಾಂಕ್‍ನವರು ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ಆಯೋಜಿಸಿದೆ.ಆಸಕ್ತರು ಆಗಸ್ಟ್ 25…

ಯೂರಿಯಾ ಗೊಬ್ಬರ ಮಿತವಾಗಿ ಬಳಸಿ

ದಾವಣಗೆರೆ ಆ.17ದಾವಣಗೆರೆ ಜಿಲ್ಲೆಯಾದ್ಯಂತ ಇತ್ತೀಚಿನ ದಿವಸಗಳಲ್ಲಿ ಉತ್ತಮಮಳೆಯಾಗುತ್ತಿದ್ದು, ಯೂರಿಯಾ ರಸಗೊಬ್ಬರ ಹಾಗೂ ಇನ್ನಿತರರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿದೆ. ಜಿಲ್ಲೆಯಲ್ಲಿಪ್ರಮುಖವಾಗಿ ಖುಷ್ಕಿಯಲ್ಲಿ ಬೆಳೆಯಲಾಗುತ್ತಿರುವ ಮುಸುಕಿನಜೋಳ ಬೆಳೆಯಲ್ಲಿ ಪ್ರತಿ ಎಕರೆಗೆ 25 ಕೆಜಿ ಯೂರಿಯಾವನ್ನುಮಾತ್ರವೇ ಮೇಲುಗೊಬ್ಬರವಾಗಿ ಬಳಕೆ ಮಾಡುವುದು ಸೂಕ್ತ.ಹೆಚ್ಚಿನ ಪ್ರಮಾಣದಲ್ಲಿ ದಯವಿಟ್ಟು…