Day: August 26, 2020

ಜಿಲ್ಲೆಯಲ್ಲಿ ಇಂದು 232 ಕೊರೊನಾ ಪಾಸಿಟಿವ್ 162 ಮಂದಿ ಗುಣಮುಖ 05ಸಾವು,

ದಾವಣಗೆರೆ ಆ26 ಜಿಲ್ಲೆಯಲ್ಲಿ ಇಂದು 232 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 162 ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ ಮತ್ತು 05, ಸಾವು ಸಂಭವಿಸಿದೆ. ಈ ದಿನ ದಾವಣಗೆರೆಯಲ್ಲಿ 103, ಹರಿಹರ 60, ಜಗಳೂರು 04,…

ಆ 27 ರಂದು ತಹಶೀಲ್ದಾರ್ ಕಚೇರಿ ಸಿಲ್‍ಡೌನ್

ದಾವಣಗೆರೆ 26 ಇಂದು ದಾವಣಗೆರೆ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಸೇರಿದಂತೆ 200 ಜನರಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು 4 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು. ಹಾಗಾಗಿ ಆ.27 ರಂದು ಕಚೇರಿಗೆ ಸ್ಯಾನಿಟೈಸರ್ ಮಾಡಿಸುವ ಸಲುವಾಗಿ ಕಚೇರಿಯನ್ನು ಬಂದ್ ಮಾಡಲಾಗುತ್ತದೆ…

ವಸತಿ ಶಾಲೆ ಪ್ರವೇಶದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ ಆ.26 ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿಹೊರಡಿಸಲಾಗಿದ್ದ ಆನ್‍ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5ರವರೆಗೆ ವಿಸ್ತರಿಸಲಾಗಿದೆ. 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ…

ಅರ್ಜಿ ಆಹ್ವಾನ

ದಾವಣಗೆರೆ ಆ.26ಸಿಬ್ಬಂದಿ ನೇಮಕಾತಿ ಆಯೋಗದ (SSಅ) ವತಿಯಿಂದ ದೆಹಲಿಯಲ್ಲಿಕಾನ್‍ಸ್ಟೇಬಲ್(ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗಾಗಿ ಆನಲೈನ್ ಮೂಲಕಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಸೆ.7 ಕೊನೆಯ ದಿನವಾಗಿದ್ದು, ಯಾವುದೇಪಿ.ಯು.ಸಿ(10+2) ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಪುರುಷಮತ್ತು ಮಹಿಳಾ ಅಭ್ಯರ್ಥಿಗಳು hಣಣಠಿs://ssಛಿ.ಟಿiಛಿ.iಟಿ ಅಥವಾ ತಿತಿತಿ.ssಞಞಡಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ.18…

ಆನ್‍ಲೈನ್ ಮೂಲಕ ನೋಂದಣಿ ಪ್ರಮಾಣ ಪತ್ರ ಪಡೆಯಬಹುದು

ದಾವಣಗೆರೆ ಆ.26 ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾ ಸಿಂಧುಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಪ್ರಮಾಣಪತ್ರವನ್ನು ಪಡೆಯಬಹುದಾಗಿದೆ. ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ ಇ-ಆಡಳಿತಇಲಾಖೆಯ ಸೇವಾ ಸಿಂಧು ಯೋಜನೆಯಡಿ ಉಚಿತವಾಗಿ…