ದಾವಣಗೆರೆ 26

ಇಂದು ದಾವಣಗೆರೆ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಸೇರಿದಂತೆ 200 ಜನರಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು 4 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು. ಹಾಗಾಗಿ ಆ.27 ರಂದು ಕಚೇರಿಗೆ ಸ್ಯಾನಿಟೈಸರ್ ಮಾಡಿಸುವ ಸಲುವಾಗಿ ಕಚೇರಿಯನ್ನು ಬಂದ್ ಮಾಡಲಾಗುತ್ತದೆ ಸಾರ್ವಜನಿಕರು ಮತ್ತು ಸಿಬ್ಬಂದಿಗಳು ಕಚೇರಿಗೆ ಹಾಜರಾಗಬಾರದು ಎಂದು ತಹಶೀಲ್ದಾರ್ ಬಿ.ಎನ್ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *